ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು ನೇಮಕ
ಬೆಂಗಳೂರು ಫೆಬ್ರವರಿ 04: ಬಸವರಾಜು ಎ.ಬಿ., ಐಎಎಸ್ (ಕೆಎನ್: 2017), ಸರ್ಕಾರದ ಉಪ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಧಿಕಾರಿಯಾಗಿ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ .