ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಸಚಿವ ಕೆಹೆಚ್. ಮುನಿಯಪ್ಪ ಚಾಲನೆ
ವಿಜಯ ದರ್ಪಣ ನ್ಯೂಸ್…….
ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಸಚಿವ ಕೆಹೆಚ್. ಮುನಿಯಪ್ಪ ಚಾಲನೆ
ದೇವನಹಳ್ಳಿ.ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೆಬ್ರವರಿ13: ಪ್ರಸಿದ್ದ ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದ ಸಚಿವ ಕೆಹೆಚ್. ಮುನಿಯಪ್ಪ.ದೇವರ ದರ್ಶನವನ್ನು ಮಾಡಿ ನಂತರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಐತಿಹಾಸಿಕ ಪ್ರಸಿದ್ದ ವೇಣುಗೋಪಾಲ ಸ್ವಾಮಿಯ ಬ್ರಹ್ಮರಥೋತ್ಸವದಿಂದು ನಾಡಿನ ಸಮಸ್ತ ಜನತೆಗೆ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು .
ದೇವಸ್ಥಾನದ ಅಭಿವೃದ್ಧಿಯ ವಿಚಾರವಾಗಿ ಮಾತನಾಡಿ ಮುಜರಾಯಿ ಸಚಿವರ ಸಹಕಾರದೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಅಭಿವೃದ್ಧಿಯನ್ನು ಮಾಡಲು ಶ್ರಮಿಸಲಾಗುವುದೆಂದರು
ಈ ಸಂದರ್ಭದಲ್ಲಿ ತಹಶೀಲ್ದರ್ ಬಾಲಕೃಷ್ಣ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಅಪಾರ ಭಕ್ತರು ಉತಪಸ್ಥಿತರಿದ್ದರು
&&&&&&&&&&&&&&&&&&&&&&&&
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ನೂತನ ಕಾರ್ಯದರ್ಶಿ ಮನೋಜ್ ಜೈನ್ ರವರು ಇಂದು ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರನ್ನು ಬೇಟಿ ಮಾಡಿ ಶುಭಾಶಯ ಕೋರಿದರು.