ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ದೂರದೃಷ್ಟಿ ಮಕ್ಕಳಿಗೆ ಪ್ರೇರಣೆ ಆಗಬೇಕು: ಬಿ.ಎನ್ ಬಚ್ಚೇಗೌಡ
ವಿಜಯ ದರ್ಪಣ ನ್ಯೂ ಸ್, ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜುಲೈ 15 ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ…