ಡಾ. ಬಾಬು ಜಗಜೀವನರಾಂ ಅವರು ಯಾವುದೇ ವರ್ಗಕ್ಕೆ ಸೀಮಿತವಾಗಿಲ್ಲ : ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್
ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ಜುಲೈ 06 ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರು ಸ್ವಾತಂತ್ರ್ಯ ಹೋರಾಟಗಾರಾಗಿ, ಹಸಿರು ಕ್ರಾಂತಿಯ ಹರಿಕಾರರಾಗಿ, ಕೇಂದ್ರದ ಮಂತ್ರಿಗಳಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಯಾವುದೇ ವರ್ಗಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅಂತಹ ಮಹಾನ್ ನಾಯಕರ ಆದರ್ಶ ಮತ್ತು ಚಿಂತನೆಗಳನ್ನು ಪಾಲಿಸೋಣ ಎಂದು ಬೆಂಗಳೂರು…