ಜೂಜು ಅಡ್ಡೆ ಮೇಲೆ ಪೊಲೀಸರ ಮಿಂಚಿನ ದಾಳಿ : 6 ಮಂದಿ ಅಂದರ್
ವಿಜಯಪುರ: ಮೇ.19 ಜೂಜು ಆಡ್ಡೆ ಮೇಲೆ ವಿಜಯಪುರ ಪೋಲಿಸರ ಮಿಂಚಿನ ಕಾರ್ಯಚರಣೆ ನಡೆಸಿ 6 ಮಂದಿಯನ್ನು ಬಂಧಿಸಿ ಅವರಿಂದ 35,600 ರೂ ನಗದು ಮತ್ತು ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಿಜಯಪುರ ಟೌನ್ ಯಲುವಹಳ್ಳಿ ರಸ್ತೆಯ ಶ್ರೀ ಮುನೇಶ್ವರಸ್ವಾಮಿ ದೇವಾಲಯದ ಬಳಿ ವಿಜಯಪುರ ಪಟ್ಟಣದ ಇಂದಿರಾ ನಗರದ ನಿವಾಸಿಗಳು ಜೂಜು ಆಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 6 ಮಂದಿಯನ್ನು ಬಂದಿಸುವಲ್ಲಿ…