ರೈತರ ಕಷ್ಟಕ್ಕೆ ಸ್ಪಂದಿಸಲು ಜೆಡಿಎಸ್ ಗೆ ಅಧಿಕಾರ ನೀಡಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮನವಿ
ದೇಶದಲ್ಲಿ ರೈತರ ಸಾಲ ರೂ 25,000 ಕೋಟಿಯನ್ನು ಮನ್ನಾ ಮಾಡಿರುವ ಏಕೈಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾತ್ರ ರಾಜ್ಯ ಹಾಗೂ ತಾಲೂಕಿನ ಜನರ ಸಂಕಷ್ಟಕ್ಕೆ ನೆರವಾಗಲು ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಸಹಕಾರ ನೀಡಬೇಕೆಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡರು ಮನವಿ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ಬೆಳವಂಗಲದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಮುನೇಗೌಡರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ತಾಲೂಕಿನ…