ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ.
ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಲೋಕಸಭೆ ಚುನಾವಣೆ ಸೇರಿ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸಮಾಲೋಚನೆ…. ಮೈಸೂರಿನಲ್ಲಿ ಓದಿನ ದಿನಗಳನ್ನು ಮೆಲುಕು ಹಾಕಿ ಕನ್ನಡಿಗರ ಪ್ರೀತಿ ಸ್ಮರಿಸಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ …. 2024 ರಲ್ಲಿ ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಕರ್ನಾಟಕದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ …