ಆಗಸ್ಟ್ 20 ರಂದು ಡಿ. ದೇವರಾಜ ಅರಸು 108ನೇ ಜನ್ಮದಿನಾಚರಣೆ.
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ . ಆಗಸ್ಟ್ 18 ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 20 ರಂದು ಬೆಳಗ್ಗೆ 10.00 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಹಿಂಭಾಗ ಇರುವ ಡಿ.ದೇವರಾಜು ಅರಸು ಭವನದಲ್ಲಿ ಡಿ.ದೇವರಾಜು ಅರಸುರವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯಹಾರಗಳ ಸಚಿವರು ಹಾಗೂ…