ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು…….
ವಿಜಯ ದರ್ಪಣ ನ್ಯೂಸ್…. ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು……. ಕರ್ನಾಟಕದ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವರಿಗೆ ಸ್ವಲ್ಪ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಹೇಳೋಣವೇ…….. ನಿಜ, ಇದು ಅವರ ಕರ್ತವ್ಯ. ಅದಕ್ಕಾಗಿ ಅವರು ಸರ್ಕಾರಿ ಸಂಬಳವನ್ನು ಪಡೆಯುತ್ತಾರೆ. ಆದರು ಕನಿಷ್ಠ ಈಗಲಾದರೂ ಎಚ್ಚೆತ್ತುಕೊಂಡು ಈ ಕೆಲಸ ಮಾಡುತ್ತಿರುವುದಕ್ಕೆ ಅವರನ್ನು ಪ್ರೋತ್ಸಾಹಿಸುವುದು ನಮ್ಮ ಸಣ್ಣ ಜವಾಬ್ದಾರಿ ಎಂದು ಭಾವಿಸುತ್ತಾ……. ಇತ್ತೀಚಿನ ಕೆಲವು ತಿಂಗಳುಗಳಿಂದ ಆರೋಗ್ಯ ಇಲಾಖೆ ಆಹಾರ ಕಲಬೆರಕೆ, ಆಹಾರದಲ್ಲಿ ವಿಷಯುಕ್ತ ರಾಸಾಯನಿಕಗಳ ಪತ್ತೆ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು, ಬಣ್ಣದ…