ಪಿಡಿಒ ಗಳಿಗೆ ನಾಯಕತ್ವ ಕೌಶಲ್ಯಾಭಿವೃದ್ಧಿ ತರಬೇತಿ
ವಿಜಯ ದರ್ಪಣ ನ್ಯೂಸ್…. ಪಿಡಿಒ ಗಳಿಗೆ ನಾಯಕತ್ವ ಕೌಶಲ್ಯಾಭಿವೃದ್ಧಿ ತರಬೇತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆ.25 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಆರ್ ಡಿ ಪಿ ಆರ್ ಮತ್ತು ಒಂದು ದಿನದ ನಾಯಕತ್ವ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಎನ್…