ಆಡಳಿತ ಸೌಧದ ಅನಧಿಕೃತ ಮಳಿಗೆ ತೆರವಿಗೆ ಜಿಲ್ಲಾಧಿಕಾರಿಗಳ ನಿರ್ದೇಶನ.
ವಿಜಯ ದರ್ಪಣ ನ್ಯೂಸ್…. ಆಡಳಿತ ಸೌಧದ ಅನಧಿಕೃತ ಮಳಿಗೆ ತೆರವಿಗೆ ಜಿಲ್ಲಾಧಿಕಾರಿಗಳ ನಿರ್ದೇಶನ. ಕೊಡಗು: ಮಡಿಕೇರಿ ತಾಲ್ಲೂಕು ಆಡಳಿತ ಸೌಧದ ಮುಂಬಾಗದಲ್ಲಿ ನಿರ್ಮಿಸಿರುವ ಅನಧಿಕೃತ ಮಳಿಗೆಗಳನ್ನು ನಿಯಮಾನುಸಾರ ತೆರವುಗೊಳಿಸಲು ತುರ್ತು ಕ್ರಮ ಜರುಗಿಸುವಂತೆ ಕೊಡಗು ಜಿಲ್ಲಾಧಿಕಾರಿಗಳಾದ ಶ್ರೀ ವೆಂಕಟ್ ರಾಜಾ ರವರು ಯೋಜನಾ ನಿರ್ದೇಶಕರು,ಜಿಲ್ಲಾ ನಗರಾಭಿವೃದ್ಧಿ ಕೋಶ ರವರಿಗೆ ಸೂಚನೆ ನೀಡಿದ ಹಿನ್ನಲೆ ಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಡಿಕೇರಿ ನಗರ ಸಭೆ ಪೌರಾಯುಕ್ತರಿಗೆ ಜ್ಞಾಪನ ಪತ್ರವನ್ನು ರವಾನಿಸಲಾಗಿದೆ. ನೂತನ ತಾಲ್ಲೂಕು ಆಡಳಿತ ಸೌಧದ ಮುಂಭಾಗದಲ್ಲಿ ರಸ್ತೆ…