ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ ವಿ ಪ್ರಭಾಕರ್
ವಿಜಯ ದರ್ಪಣ ನ್ಯೂಸ್….. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು ಭಾಷೆಯಲ್ಲಿದೆ: ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಭೂಮಿಯ ಅರ್ಧದಷ್ಟಿರುವ ಮಹಿಳೆಯರ ಮುಂದೆ ಆಕಾಶದ ಅರ್ಧಭಾಗ ಧಕ್ಕಿಸಿಕೊಳ್ಳುವ ಸವಾಲಿದೆ: ಕೆ.ವಿ.ಪ್ರಭಾಕರ್ ಬೆಂಗಳೂರು ಮಾ22: ಹೆಣ್ಣಿನ ಬಗ್ಗೆ ಬಳಕೆ ಆಗುವ ಭಾಷೆ ಗಂಡಾಳಿಕೆಯ ಮನಸ್ಥಿತಿಯದ್ದೇ ಆಗಿದೆ. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು, ಮರ್ಯಾದೆಗೇಡು ಹತ್ಯೆಗಳಲ್ಲಿ ಕಾಣುವ ದ್ವೇಷ ಕೂಡ ಗಂಡಾಳಿಕೆಯ ಭಾಷೆಯೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಎಂಟನೇ ಅಖಿಲ…