ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗದಿರಿ:ಮಂಜಯ್ಯ
ವಿಜಯ ದರ್ಪಣ ನ್ಯೂಸ್….. ಫ್ಯಾಷನ್ ಹೆಸರಿನಲ್ಲಿ ದುಶ್ಚಟಗಳಿಗೆ ಬಲಿಯಾಗದಿರಿ:ಮಂಜಯ್ಯ ದೇವನಹಳ್ಳಿ , ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾರ್ಚ್20: ಮಾದಕ ವಸ್ತುಗಳ ವ್ಯಸನ ಮಾನಸಿಕ ಹಾಗೂ ದೈಹಿಕ ಕಾಯಿಲೆಯಾಗಿದ್ದು, ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಇದರ ವಿರುದ್ಧ ಯುವಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಂಜಯ್ಯ ಅವರು ತಿಳಿಸಿದರು. ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ,…