Editor VijayaDarpana

ಮೂಲ ಕೃತಿಯ ಗಟ್ಟಿತನ ಅನುವಾದಕ್ಕೆ ಪ್ರವೇಶ ಪಡೆಯುವುದು ಮುಖ್ಯ : ಡಾ. ಮೈಥಿಲಿ ಪಿ. ರಾವ್

ವಿಜಯ ದರ್ಪಣ ನ್ಯೂಸ್… ಸೃಜನಶೀಲ ಕೃತಿಯೊಂದರ ಅನುವಾದ ಯಾರು ಮಾಡಿದ್ದಾರೆ? ಮೂಲ ಕೃತಿಯ ಗಟ್ಟಿತನ ಎಷ್ಟು, ಅದು ಸಾರ್ವಕಾಲಿಕವೇ ಈ ಪ್ರಶ್ನೆಗಳ ಮೂಲಕ ಅನುವಾದಕ್ಕೆ ಪ್ರವೇಶ ಪಡೆಯುವುದು ಮುಖ್ಯ. ಹಾಗಾದಾಗ ಎರಡೂ ಭಾಷೆಗಳಿಗೂ ಗಾಂಭೀರ್ಯ, ಗೌರವ ದೊರೆಯುತ್ತದೆ ಎಂದು ಜೈನ್ ಕಾಲೇಜಿನ ನಿಕಟಪೂರ್ವ ಡೀನ್ ಮತ್ತು ಪ್ರಾಧ್ಯಾಪಕಿ ಡಾ. ಮೈಥಿಲಿ ಪಿ. ರಾವ್ ಹೇಳಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಡಾ. ಎಂ. ಬೈರೇಗೌಡರ…

Read More

ಮೇ 30 – 2024, ಗುರುವಾರ – ಹಾಸನ………..

ವಿಜಯ ದರ್ಪಣ ನ್ಯೂಸ್….  ಮೇ 30 – 2024, ಗುರುವಾರ – ಹಾಸನ……….. ಜಾಗೃತ ಮನಸ್ಸುಗಳ ಅಂತರಾಳದ ಪೆನ್ ಡ್ರೈವ್ ಪ್ರದರ್ಶನ………. ಬೆಳಗ್ಗೆ 10-30, ಮಹಾರಾಜ ಪಾರ್ಕ್…… ನೋವು – ಆಕ್ರೋಶ – ಸಾಂತ್ವಾನ – ಆತ್ಮವಿಶ್ವಾಸ – ಎಚ್ಚರಿಕೆಯ ಭಾವ ಮಿಲನ… ದಯವಿಟ್ಟು ಭಾಗವಹಿಸಿ….. ಅಂದು ರಾಜ್ಯದ ಬಹುತೇಕ ಸಂವೇದನಾಶೀಲ ಮನಸ್ಸುಗಳ ಹಾದಿ ಹಾಸನದ ಕಡೆಗೆ ಸಾಗಿ ಬರುತ್ತಿದೆ. ರಾಜ್ಯ ಮತ್ತು ದೇಶ ಎಂದೂ ಕಂಡರಿಯದ ಒಂದು ಪೈಶಾಚಿಕ ಕೃತ್ಯಗಳ ಸರಣಿ ಅಲ್ಲಿನ ಸಂಸದರಿಂದ ನಡೆದಿದೆ…

Read More

ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ…….

ವಿಜಯ ದರ್ಪಣ ನ್ಯೂಸ್… ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ……. ಕೆಲವೇ ಕೆಲವು ನಟನಟಿಯರು, ನಿರ್ಮಾಪಕರು, ಪ್ರದರ್ಶಕರು ಮಾತ್ರವೇ ದೊಡ್ಡ ಮಟ್ಟದ ಯಶಸ್ಸು ಕಂಡು ಹಣ ಮಾಡುತ್ತಿದ್ದಾರೆ. ಬಹುತೇಕ ಶೇಕಡಾ 90% ಕ್ಕಿಂತ ಹೆಚ್ಚು ಆ ಕ್ಷೇತ್ರದ ಅವಲಂಬಿತರು ನಷ್ಟದಲ್ಲಿದ್ದಾರೆ ಅಥವಾ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಚಿತ್ರರಂಗ ಅವಸಾನದ ಅಂಚಿಗೆ ಬಂದು ತಲುಪುತ್ತದೆ. ಆದ್ದರಿಂದ ಏನಾದರೂ ಕ್ರಮ ಕೈಗೊಳ್ಳಲೇಬೇಕು….. ಮುಖ್ಯವಾಗಿ ಪ್ರಖ್ಯಾತ ನಟರು ಹೆಚ್ಚು ಹೆಚ್ಚು ಸಿನಿಮಾ ಮಾಡಬೇಕು. ಏಕೆಂದರೆ ಅವರಿಂದ ಒಂದಷ್ಟು ಪ್ರೇಕ್ಷಕರು ಚಿತ್ರಮಂದಿರಗಳತ್ತ…

Read More

ಶಾಲಾ ಮಕ್ಕಳಿಂದ ಶ್ರೀ ಕೃಷ್ಣ ಸಂಧಾನ ಪೌರಾಣಿಕ ನಾಟಕ ಪ್ರದರ್ಶನ

ವಿಜಯ ದರ್ಪಣ ನ್ಯೂಸ್… ಶಾಲಾಮಕ್ಕಳಿಂದ ಶ್ರೀ ಕೃಷ್ಣ ಸಂಧಾನ  ಪೌರಾಣಿಕ ನಾಟಕ ಪ್ರದರ್ಶನ  ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮೇ: ಪೌರಾಣಿಕ ಕನ್ನಡ ನಾಟಕವನ್ನು ಮಕ್ಕಳು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮೊದಲನೆಯದು ಎಂದು ಭಾವಿಸುತ್ತಾ ಮಕ್ಕಳು ರಂಗಭೂಮಿ ಕಲೆ ಬಗ್ಗೆ ಎಷ್ಟು ಆಸಕ್ತಿ ವಹಿಸುತ್ತಿರೋ ಓದಿನ ಕಡೆ ಅಷ್ಟೇ ಆಸಕ್ತಿ ವಹಿಸಬೇಕೆಂದು ಕರೆ ನೀಡುತ್ತಾ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ಪ್ರದರ್ಶಿಸಲು ಅನುವು ಮಾಡಿಕೊಡುತ್ತೇವೆ ಎಂದು ಜಿಲ್ಲಾ ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ…

Read More

ಪತ್ರಕರ್ತ ಕಾಮ್ರೇಡ್ ಆರ್ ಜಯಕುಮಾರ್ ಇನ್ನಿಲ್ಲ

ವಿಜಯ ದರ್ಪಣ ನ್ಯೂಸ್… ಪತ್ರಕರ್ತ ಕಾಮ್ರೇಡ್ ಆರ್ ಜಯಕುಮಾರ್ ಇನ್ನಿಲ್ಲ ಬೆಂಗಳೂರು ಮೇ 25: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಆರ್ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ…

Read More

ದೇಹವೇ ದೇಗುಲ…….

ವಿಜಯ ದರ್ಪಣ ನ್ಯೂಸ್…. ದೇಹವೇ ದೇಗುಲ……. ದೇವರೆಂದರೇ, ಅರಿಶಿಣ ಕುಂಕುಮ ಹೂವು, ದೇವಸ್ಥಾನ ಕೆತ್ತಿದ ಮೂರ್ತಿ, ಹೋಮ ಹವನ ಅಕ್ಷತೆ ಮಂತ್ರ, ದೀರ್ಘ ದಂಡ ನಮಸ್ಕಾರ, ನಿಂಬೆಹಣ್ಣು ಹಾಲುತುಪ್ಪಗಳ ಸಮರ್ಪಣೆ ಅಷ್ಟೇನೇ…… ದೇವರಿಂದರೇ, ಮಂದಿರ ಮಸೀದಿ ಚರ್ಚು, ನಮಾಜು ಗಡ್ಡ ಟೋಪಿ ಕ್ರಾಸು, ಪ್ರಾರ್ಥನೆ ಹಬ್ಬಗಳ ಆಚರಣೆ ಇಷ್ಟೇನೇ,….. ದೇವರೆಂದರೇ, ಪ್ರಕೃತಿಯ, ಸಮಾಜದ, ಬದುಕಿನ ಎಲ್ಲಾ ಆಗುಹೋಗುಗಳಿಗೆ ಯಾರೋ ಒಬ್ಬರನ್ನ ಹೊಣೆ ಮಾಡಿ ಸಮಾಧಾನಪಟ್ಟು, ಅದನ್ನು ಅನುಭವಿಸುತ್ತಾ ಯಾವುದೋ ನೆಪದಲ್ಲಿ ಮುನ್ನಡೆಯುತ್ತಾ, ಅಂತಿಮ ಯಾತ್ರೆ ಮುಗಿಸುವುದು ಅಷ್ಟೇನೇ………

Read More

ವಿಜೃಂಭಣೆಯಿಂದ ನಡೆದ ಅಕ್ಕನ ಬಳಗದ ವಜ್ರ ಮಹೋತ್ಸವ…..

ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ನಡೆದ ಅಕ್ಕನ ಬಳಗದ ವಜ್ರ ಮಹೋತ್ಸವ….. ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ಶ್ರೀ ವೀರಭದ್ರ ಸ್ವಾಮಿ ಗೋಷ್ಠಿ ಅಕ್ಕನ ಬಳಗ ವಜ್ರ ಮಹೋತ್ಸವ ಕಾರ್ಯಕ್ರಮ 351ನೇ ಮಾಸಿಕ ಶಿವಾನುಭವ ಗೋಷ್ಠಿ ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ನೂತನ ಪದಾಧಿಕಾರ ಸ್ವೀಕಾರ ಸಮಾರಂಭವನ್ನು ಪಟ್ಟಣದ ಶ್ರೀ ನಗರೇಶ್ವರ ಸ್ವಾಮಿ ಪ್ರಾರ್ಥನಾ ಮಂದಿರದಲ್ಲಿ ಏರ್ಪಡಿಸಲಾಗಿತ್ತು . ಅಕ್ಕನ ಬಳಗ ಅರಿವಿನ ಮನೆಯಿಂದ ವೀರಗಾಸೆ…

Read More

ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್ …. ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 24   :- ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ…

Read More

ಲೈಕ್ – ಶೇರ್ – ಕಾಮೆಂಟ್, ಯಾರಿಗೆ, ಯಾವುದಕ್ಕೆ ಎಷ್ಟು…….

ವಿಜಯ ದರ್ಪಣ ನ್ಯೂಸ್ ….. ಲೈಕ್ – ಶೇರ್ – ಕಾಮೆಂಟ್, ಯಾರಿಗೆ, ಯಾವುದಕ್ಕೆ ಎಷ್ಟು……. ಸಿನಿಮಾ ನಟಿಯೊಬ್ಬರ ಒಂದು ನಗುಮುಖದ ಭಾವಚಿತ್ರಕ್ಕೆ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್, ಎಕ್ಸ್ ಮುಂತಾದ ಸಾಮಾಜಿಕ ಜಾಲತಾಣದ ಲೈಕ್ ಕಾಮೆಂಟ್ ಮತ್ತು ಶೇರ್ ಸಾಮಾನ್ಯವಾಗಿ ಸಾವಿರದಿಂದ ಪ್ರಾರಂಭವಾಗಿ ಲಕ್ಷ, ಕೆಲವೊಮ್ಮೆ ಮಿಲಿಯನ್ ಸಹ ದಾಟುತ್ತದೆ. ಕಿರುತೆರೆಯ ನಿರೂಪಕಿಯೊಬ್ಬರ ಇದೇ ರೀತಿಯ ಭಾವಚಿತ್ರಕ್ಕೆ, ಲಕ್ಷಗಟ್ಟಲೆ ಲೈಕ್ ಒತ್ತಲಾಗುತ್ತದೆ. ಗಿಚ್ಚಿ ಗಿಲಿ ಗಿಲಿ ಅಥವಾ ಕಾಮಿಡಿ ಕಿಲಾಡಿಗಳು ಅಥವಾ ಮಜಾಭಾರತ ಕಾರ್ಯಕ್ರಮದ ನಟ ನಟಿಯರ…

Read More

ಸ್ಥಿರತೆಯ ಬೀಜ ಬಿತ್ತಿ ಗೆಲುವಿನ ಹೂನಗೆ ಚೆಲ್ಲಿ…

ವಿಜಯ ದರ್ಪಣ ನ್ಯೂಸ್… ಸ್ಥಿರತೆಯ ಬೀಜ ಬಿತ್ತಿ ಗೆಲುವಿನ ಹೂನಗೆ ಚೆಲ್ಲಿ… “ಜಯ್ ನುಡಿ” (ವ್ಯಕ್ತಿತ್ವ ವಿಕಸನ ಮಾಲಿಕೆ)-   ಜೀವನವೆನ್ನುವುದು ಏರಿಳಿತಗಳಿಂದ ಕೂಡಿದೆ. ಅದು ಹೀಗೆ ಇರುತ್ತದೆ ಹೀಗೇ ಸಾಗುತ್ತದೆಂದು ಖಚಿತವಾಗಿ ಹೇಳಲು ಆಗುವುದಿಲ್ಲ. ಹೀಗಿದ್ದಾಗ್ಯೂ ಕೆಲವರು ಮಾತ್ರ ಏರಿಳಿತಗಳನ್ನು ಲೆಕ್ಕಿಸದೇ ತಾವು ಅಂದುಕೊಂಡಂತೆ ಗೆಲುವನ್ನು ದಾಖಲಿಸಿಯೇ ಬಿಡುತ್ತಾರೆ. ಒಮ್ಮೆಲೇ ಭರ‍್ರನೇ ಬೀಸುವ ಬಿರುಗಾಳಿಯಾಗಲಿ, ಮನಸ್ಸಿಗೆ ಮುದನೀಡುವ ತಂಗಾಳಿಯಾಗಲಿ ಅವರಿಗೆ ಯಾವುದೇ ವ್ಯತ್ಯಾಸ ತರುವುದಿಲ್ಲ. ಅದಕ್ಕೆ ಅವರು ಮೂಗಿನ ಮೇಲೆ ಬೆರಳಿಡುವ, ಅಚ್ಚರಿಯನ್ನು ಮೂಡಿಸುವ ಯಶಸ್ಸಿನ…

Read More