Editor VijayaDarpana

ಒಂದು ಅಂತರಂಗದ ಅಭಿಯಾನ…….. ಪರಿಸರ ಸಂರಕ್ಷಣೆ ರಕ್ಷಣೆ ನಮ್ಮೆಲ್ಲರ ಹೊಣೆ……..

ವಿಜಯ ದರ್ಪಣ ನ್ಯೂಸ್… ಒಂದು ಅಂತರಂಗದ ಅಭಿಯಾನ…….. ಪರಿಸರ ಸಂರಕ್ಷಣೆ ರಕ್ಷಣೆ ನಮ್ಮೆಲ್ಲರ ಹೊಣೆ…….. ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು ತಾಪಮಾನದ ಏರಿಕೆಯಿಂದ ತತ್ತರಿಸಿ ಹೋದರು. ಕೆಲವು ಜೀವಗಳು ಹೊರಟೇ ಹೋದವು. ಇನ್ನೊಂದಷ್ಟು ಜನ ಅನಾರೋಗ್ಯಗಳಿಗೆ ತುತ್ತಾದರು. ಪ್ರಾಣಿಪಕ್ಷಿಗಳು ಕಣ್ಣ ಮುಂದೆಯೇ ತುಂಬಾ ಒದ್ದಾಡಿದವು…… ಈಗ ಎರಡು ಮೂರು ದಿನದಿಂದ ಸ್ವಲ್ಪಮಟ್ಟಿಗೆ ಉಷ್ಣಾಂಶ ಕಡಿಮೆಯಾಗಿದೆ. ಆದರೆ ಆ ತಾಪಮಾನದ ಹೊಡೆತ…

Read More

ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್… ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 15 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ (ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶ…

Read More

ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸುವ ಕ್ರಮಗಳು: ಡಾ .ಹನುಮಂತರಾಯ

ವಿಜಯ ದರ್ಪಣ ನ್ಯೂಸ್ ಹೆಚ್ಚುತ್ತಿರುವ ತಾಪಮಾನದಿಂದ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸುವ ಕ್ರಮಗಳು: ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ‌ 14  ; ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾಳಿಂಬೆ ಹಾಗೂ ತರಕಾರಿ ಬೆಳೆಗಳಾದ ಟೊಮ್ಯಾಟೋ, ಬದನೆ, ಕಡ್ಡಿ ಬೀನ್ಸ್, ಎಲೆ ಮತ್ತು ಹೂ ಕೋಸು, ಕುಂಬಳ ಜಾತಿ ತರಕಾರಿಗಳು, ಅಲ್ಲದೇ ಹೂವಿನ ಬೆಳೆಗಳಾದ ಗುಲಾಬಿ, ಸೇವಂತಿಗೆ…

Read More

ಇದು ಮಾರಣ್ಣನ ಕೋಟೆ ಕಣೋ……

ವಿಜಯ ದರ್ಪಣ ನ್ಯೂಸ್… ಇದು ಮಾರಣ್ಣನ ಕೋಟೆ ಕಣೋ…… ” ಏಯ್, ಯಾಕ್ ಹಂಗ್ ನೋಡ್ತಾ ಇದೀಯಾ ‌? ಶಾಕ್ ಆಯ್ತಾ ? ಆಗಿರಲೇಬೇಕು. ಇದು ನನ್ನೂರು, ನನ್ ಏರಿಯಾ, ಇದು ಆರ್ಮುಗಂ ಕೋಟೆ ಕಣೋ. ಯಾವ ಪೋಲೀಸ್ ಯೂನಿಫಾರ್ಮ್ ಬಟ್ಟೆಯಲ್ಲಿ ನನ್ನ ಅವಮಾನ ಮಾಡಿದಿಯೋ ಅದೇ ಯೂನಿಫಾರ್ಮ್ ಬಿಚ್ಚಿ, ಬಟ್ಟೆ ಬರೆ ಇಲ್ಲದೇ ನಿನ್ನ ಓಡಿಸ್ತೀನಿ. ಇನ್ನು ಮುಂದೆ ನಮ್ಮ ಹುಡುಗರು ನಿನಗೆ ತೊಂದರೆ ಕೊಡ್ತಾನೆ ಇರ್ತಾರೆ…..” ಕೆಲವು ವರ್ಷಗಳ ಹಿಂದೆ ಬಂದ ಕನ್ನಡ ಸಿನಿಮಾದ…

Read More

ವಿಜಯಪುರದಲ್ಲಿ ಮೇ15 ರಂದು ಲೋಕಾಯುಕ್ತ ವತಿಯಿಂದ  ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ

ವಿಜಯ ದರ್ಪಣ ನ್ಯೂಸ್….. ವಿಜಯಪುರದಲ್ಲಿ ಮೇ15 ರಂದು ಲೋಕಾಯುಕ್ತ ವತಿಯಿಂದ  ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ* ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ. 13 : ಕರ್ನಾಟಕ ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರ್ ರವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ಪ್ರವಾಸಿ ಮಂದಿರದಲ್ಲಿ ಮೇ. 15 ರಂದು ಜನ ಸಂಪರ್ಕ ಸಭೆ ಮತ್ತು ಅಹವಾಲು ಸ್ವೀಕಾರ ಸಭೆಯನ್ನು ಏರ್ಪಡಿಸಲಾಗಿರುತ್ತದೆ. ಸರ್ಕಾರಿ ಕಛೇರಿಗಳಲ್ಲಿ ಕೆಲಸ…

Read More

ಜೀವನದ ಪಯಣ ಅತ್ಯಂತ ದೀರ್ಘವೇ …………

ವಿಜಯ ದರ್ಪಣ ನ್ಯೂಸ್… ಜೀವನದ ಪಯಣ ಅತ್ಯಂತ ದೀರ್ಘವೇ ……….. ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ……………… Life is Short , Make it Sweet………….. ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ. ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂಬಾ ಚಿಕ್ಕ ಸಮಯದ್ದು ಎಂಬ ಅರ್ಥ ಕೊಡುತ್ತದೆ. ಹಾಗಾದರೆ ಬದುಕು ದೀರ್ಘವೇ ಅಥವಾ ಕಡಿಮೆ ಸಮಯವೇ ?……… ಭಾರತದ ಈಗಿನ ಸರಾಸರಿ…

Read More

ಅಮ್ಮ, ನಿನಗೆ ಈ ದಿನದ ಹಂಗೇಕೆ………..

ವಿಜಯ ದರ್ಪಣ ನ್ಯೂಸ್ ಅಮ್ಮ, ನಿನಗೆ ಈ ದಿನದ ಹಂಗೇಕೆ……….. ನೀನು ನಿತ್ಯ ನಿರಂತರ ಅನಂತ…….. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು…… ಮಾನವೀಯ ಸಂಬಂಧಗಳಲ್ಲೇ ಅತ್ಯಂತ ಭಾವುಕ ಬಂಧನವೇ ಅಮ್ಮಾ. ದೇವರ ನಂತರ ಅತಿಹೆಚ್ಚು ತೀವ್ರತೆಗೆ, ಭ್ರಮೆಗಳಿಗೆ ಒಳಗಾದವಳು ಅಮ್ಮಾ. ಅಕ್ಕ, ತಂಗಿ, ಪ್ರೇಯಸಿ, ಹೆಂಡತಿ, ಅತ್ತಿಗೆ, ಮಗಳು ಇತ್ಯಾದಿ ಎಲ್ಲಕ್ಕಿಂತ, ಹೆಚ್ಚಾಗಿ ಗೌರವಿಸಲ್ಪಡುವವಳು ಅಮ್ಮಾ. ಅಮ್ಮಾ ಎಂಬ ಸ್ಥಿತಿಯೇ ಹೆಣ್ಣಿಗೆ ಪವಿತ್ರ, ಪೂಜನೀಯ ಸ್ಥಾನ ಕಲ್ಪಿಸಿದೆ. ತಾಯಿನಾಡು, ತಾಯಿನುಡಿ, ತಾಯಿಯೇ ಮೊದಲ…

Read More

ನಗರ್ತ ಯುವಕ ಸಂಘದಿಂದ ಬಸವಣ್ಣನವರ ಅದ್ದೂರಿ ಮೆರವಣಿಗೆ

ವಿಜಯ ದರ್ಪಣ ನ್ಯೂಸ್  ಶ್ರೀ ಜಗಜ್ಯೋತಿ ಬಸವಣ್ಣನವರ ಅದ್ದೂರಿ ಮೆರವಣಿಗೆ- ನಗರ್ತ ಯುವಕ ಸಂಘವು ಸುಮಾರು 25 ವರ್ಷಗಳಿಂದ ಯಶಸ್ವಿಯಾಗಿ ಬಸವ ಜಯಂತಿ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದೆಂದು ಕಾರ್ಯಧ್ಯಕ್ಷ ಜೆ ಆರ್ ಪಿ ಮುರುಳೀಧರ್ ತಿಳಿಸಿದರು.    ವಿಜಯಪುರ ಪಟ್ಟಣದಲ್ಲಿರುವ ಗಾಂಧಿ ಚೌಕದಲ್ಲಿ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಯುವಕ ಸಂಘ ಮತ್ತು ಶ್ರೀ ನಗರೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಮತ್ತು ರಾಷ್ಟ್ರೀಯ ಬಸವದಳ ಸಂಯುಕ್ತ ಆಶ್ರಯದಲ್ಲಿ ಕ್ರಾಂತಿಯೋಗಿ ವಿಶ್ವಗುರು ಬಸವಣ್ಣನವರ 891ನೆಯ ಜಯಂತಿಯ ಅಂಗವಾಗಿ ಜಗಜ್ಯೋತಿ…

Read More

ಹಿಂದು – ಮುಸ್ಲಿಂ ಎಂಬ ಜ್ವಾಲಾಮುಖಿ……..

ವಿಜಯ ದರ್ಪಣ ನ್ಯೂಸ್….. ಹಿಂದು – ಮುಸ್ಲಿಂ ಎಂಬ ಜ್ವಾಲಾಮುಖಿ…….. ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ…… ಈ ದೇಶ ತನ್ನೊಡಲೊಳಗೆ ಸದಾ ಒಂದು ಜ್ವಾಲಾಮುಖಿಯನ್ನು ಇಟ್ಟುಕೊಂಡಿದೆ. ಅದು ಯಾವಾಗ ಸಿಡಿದು ಅಗ್ನಿ ಪರ್ವತವಾಗಿ ರೂಪಾಂತರವಾಗಿ ಎಲ್ಲ ಕಡೆಯೂ ಚೆಲ್ಲಾಡುತ್ತದೆ ಎಂಬ ಆತಂಕ ಮನದ ಮೂಲೆಯಲ್ಲಿ ಕಾಡುತ್ತಲೇ ಇರುತ್ತದೆ. ಆ ಜ್ವಾಲಾಮುಖಿಯ ಹೆಸರು ಹಿಂದು ಮುಸ್ಲಿಂ…… ಹೌದು, ಈ ದೇಶ ಯಾವಾಗ ಬೇಕಾದರೂ ಆ ಕೋಮುದಳ್ಳುರಿಗೆ ಬಲಿಯಾಗಬಹುದು ಅಥವಾ…

Read More

ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು………..

ವಿಜಯ ದರ್ಪಣ ನ್ಯೂಸ್  ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು……….. ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ – ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ ನಂತರ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಈ ನೆಲದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ…… ನಿಜಕ್ಕೂ ಈ ನೆಲದ ಒಟ್ಟು ಇತಿಹಾಸದಲ್ಲಿ ತಮ್ಮ ಸಾಮಾಜಿಕ ವ್ಯಕ್ತಿತ್ವದ, ಅತ್ಯಂತ ಪ್ರಭಾವಶಾಲಿಯಾದ ಒಬ್ಬ ವ್ಯಕ್ತಿ ಆ ಸ್ಥಾನಕ್ಕೆ ಅರ್ಹರು ಎನ್ನುವುದಾದರೆ ಅದು ನಿಸ್ಸಂದೇಹವಾಗಿ ಬಸವಣ್ಣನವರು ಎಂಬುದು ನಿರ್ವಿವಾದ….

Read More