ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ.
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್,10 :- ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…