Editor VijayaDarpana

” ಡೀಪ್ ಪೇಕ್ ” ( Deep fake ) ಎಂದರೇನು ?…

ವಿಜಯ ದರ್ಪಣ ನ್ಯೂಸ್ ಬೆಂಗಳೂರು ” ಡೀಪ್ ಪೇಕ್ ” ( Deep fake ) ಎಂದರೇನು ?… ಇದೊಂದು ಗ್ರಾಫಿಕ್ ಅನಿಮೇಷನ್‌ ರೀತಿಯ ಕಂಪ್ಯೂಟರ್ ತಂತ್ರಜ್ಞಾನ ಮತ್ತು ಕಲೆ…….. ಇದರ ಬಗ್ಗೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ಸಹ ಮಾತನಾಡಿದ್ದಾರೆ. ಅಮಿತಾಭ್ ಬಚ್ಚನ್ ಆತಂಕಗೊಂಡಿದ್ದಾರೆ. ತೆಲಂಗಾಣ ಸರ್ಕಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಾಕಷ್ಟು ಜನ ಇದರ ಬಗ್ಗೆ ಚರ್ಚಿಸುತ್ತಿದ್ದಾರೆ…. ಸಾಮಾನ್ಯ ಜನರ ಸಾಮಾನ್ಯ ತಿಳಿವಳಿಕೆಗಾಗಿ ಒಂದಷ್ಟು ಸಾಮಾನ್ಯ ಮಾಹಿತಿ…. ಡೀಪ್ ಪೇಕ್ ಎಂಬ ಪದದ ಕನ್ನಡ…

Read More

ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ವಿಜಯ  ದರ್ಪಣ ನ್ಯೂಸ್  ಜಾರ್ಖಂಡ್ : ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಗಡಿ ಭದ್ರತಾ ಪಡೆಯ 59 ನೇ ರೈಸಿಂಗ್ ಡೇ ಪರೇಡ್ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಶೀಘ್ರದಲ್ಲೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಶಾ ಸ್ಪಷ್ಟಪಡಿಸಿದರು. ಎಡಪಂಥೀಯ ಉಗ್ರವಾದವು ದಶಕಗಳಿಂದ ಭಾರತದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿದೆ, ಆದರೆ ಸ್ವತಂತ್ರ ಭಾರತದ ನಂತರ ಯಾವುದೇ ಸರ್ಕಾರವು ಈ ಸಮಸ್ಯೆಗೆ ಪರಿಹಾರವನ್ನು ಒದಗಿಸಿಲ್ಲ. ಎಡಪಂಥೀಯ…

Read More

ಕುಶಾಲನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ

ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜಿಲ್ಲೆಯ ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ ಇಂದು ಸಾವಿರಾರು ಭಕ್ತರ ಹರ್ಷದ್ಗಾರದ ನಡುವೆ ಶ್ರುದ್ದಾ ಭಕ್ತಿಯಿಂದ ಜರುಗಿತು. ಅಯ್ಯಪ್ಪ ಮಾಲೆ ಧರಿಸಿದ ವೃತ್ತದಾರಿಗಳು ಕರ್ಪೂರ ಜ್ಯೋತಿ ಬೆಳಗಿಸಿದ ನಂತರ ರಥಕ್ಕೆ ಚಾಲನೆ ನೀಡಲಾಯಿತು. ಬೆಳಗಿನಿಂದಲೇ ತಂತ್ರಿಗಳು ಹಾಗೂ ಅರ್ಚಕರು ಗಣಪತಿಗೆ ವಿಶೇಷ ಅಭಿಷೇಕ ಪೂಜೆಗಳು ನೆರವೇರಿಸಿದರು. ದಕ್ಷಿಣ ಭಾರತದಲ್ಲಿ ಶ್ರೀ ಗಣಪತಿಗೆ ರಥೋತ್ಸವ ನೆರವೇರಿಸುವ ಕ್ಷೇತ್ರ ಕುಶಾಲನಗರ ಎಂಬ ಖ್ಯಾತಿಗೆ ಒಳಪಟ್ಟಿದೆ. ಮಧ್ಯಾಹ್ನ 1ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಿ ರಥ…

Read More

ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 30 : 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More

ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  *ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ* ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 30 (ಕರ್ನಾಟಕ ವಾರ್ತೆ): 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ…

Read More

ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜನಪದ

ವಿಜಯ ದರ್ಪಣ ನ್ಯೂಸ್ ಮೈಸೂರು: ಜಾನಪದ ಎಂಬುದು ತರತಮ ಭಾವಗಳನ್ನು ತೊಡೆದುಹಾಕುವ ಸಮಸಮಾಜ ನಿರ್ಮಾಣದ ರಹದಾರಿ. ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜಾನಪದ. ಜನಪದರ ಎಲ್ಲ ಅಳಲುಗಳನ್ನು ವಿವಿಧ ಬಗೆಯ ಸಾಹಿತ್ಯಕ ಮತ್ತು ಪ್ರದರ್ಶಕ ನೆಲೆಯಲ್ಲಿ ತೆರೆದಿಡುವ ಕೆಲಸ ಮಾಡುತ್ತದೆ. ಧರ್ಮ, ಜಾತಿ, ಲಿಂಗತಾರತಮ್ಯಗಳನ್ನು ಅಳಿಸಿಹಾಕುವ ದಿವ್ಯೌಷಧಿ ಎಂದು ಸಂಸ್ಕೃತಿ ಚಿಂತಕ, ಜಾನಪದ ವಿದ್ವಾಂಸ ಹಿ.ಶಿ. ರಾಮಚಂದ್ರೇಗೌಡ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಜಾನಪದ ವಿಭಾಗ ಮಹಾರಾಜ ಕಾಲೇಜು, ಇಫ್ರೋ ಜಾನಪದ…

Read More

ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ…..

ವಿಜಯ ದರ್ಪಣ ನ್ಯೂಸ್  ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ….. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ಭಾಗವಹಿಸಿ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡಲು ಬೆಂಗಳೂರಿನಿಂದ ಪ್ರಯಾಣಿಸಿ ಈಗ ತೀರ್ಥಹಳ್ಳಿ ಪ್ರಕೃತಿಯ ಸುಂದರ ಮಡಿಲಲ್ಲಿ ಇರುವಾಗ ಮೂಡಿದ ಒಂದಷ್ಟು ಆಲೋಚನೆಗಳು….. ತಾಯಿ ಭಾಷೆಯ ಉಳಿವಿಗಾಗಿ…… ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ…

Read More

ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಗೆ ನಮನ .

ವಿಜಯ ದರ್ಪಣ ನ್ಯೂಸ್  ಮಡಿಕೇರಿ ನವೆಂಬರ್ 29 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಅವರಿಗೆ ನಮನ ಸಲ್ಲಿಸಲಾಯಿತು. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿ, ಎಂ.ವಿ.ಪ್ರಾಂಜಲ್ ಅವರ ದೇಶ…

Read More

ಸಾರ್ವಜನಿಕರಿಗೆ ಸರ್ಕಾರಿ ಸೇವೆ ಶೀಘ್ರವಾಗಿ ತಲುಪಿಸಲು ಕಂದಾಯ ಇಲಾಖೆಯ ಹಲವು ಕ್ರಮ ,26151 ಕಡತಗಳ ವಿಲೇವಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು  ಗ್ರಾಮಾಂತರ ಜಿಲ್ಲೆ, ನವೆಂಬರ್ 28 :- ಸಾರ್ವಜನಿಕರ ಕಡತಗಳ ವಿಲೇವಾರಿ ವಿಳಂಬವನ್ನು ತಪ್ಪಿಸಲು ಕಳೆದ ಆರು ತಿಂಗಳಲ್ಲಿ ಕಂದಾಯ ಇಲಾಖೆ ಹಲವು ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ (ಕಳೆದ 6 ತಿಂಗಳಲ್ಲಿ) ಸಾಧಿಸಿರುವ ಪ್ರಗತಿ…

Read More

ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ ಕೃತಿ ಬಿಡುಗಡೆ

ವಿಜಯ ದರ್ಪಣ ನ್ಯೂಸ್  ಮೈಸೂರು ನವೆಂಬರ್ 28:ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಫ್ರೋ ಜಾನಪದ ಮಹಾವಿದ್ಯಾಲಯ ಮುದ್ದುಶ್ರೀ ದಿಬ್ಬ, ಕೆರೆಮೇಗಳದೊಡ್ಡಿ ಹಾಗೂ ಜಾನಪದ ವಿಭಾಗ ಮಹಾರಾಜ ಕಾಲೇಜು ಸಂಯುಕ್ತವಾಗಿ ಬೆಂಗಳೂರಿನ  ಪ್ರಗತಿ ಗ್ರಾಫಿಕ್ಸ್ ಪ್ರಕಟಿಸಿರುವ ಪ್ರೊ. ವ.ನಂ. ಶಿವರಾಮು ಅವರ `ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ’ ಕೃತಿ ಬಿಡುಗಡೆ ಕಾರ್ಯಕ್ರಮವನ್ನು 29ನೇ ನವೆಂಬರ್ 2023ರ ಬುಧವಾರ ಹಮ್ಮಿಕೊಂಡಿದೆ. ಕಾರ್ಯಕ್ರಮವು ಮೈಸೂರಿನ ಮಹಾರಾಜ ಕಾಲೇಜು ಜ್ಯೂನಿಯರ್ ಬಿ.ಎ. ಹಾಲ್‌ನಲ್ಲಿ ನಡೆಯುವುದು. ಸಂಸ್ಕೃತಿ ಚಿಂತಕರು, ವಿಶ್ರಾಂತ ಪ್ರಾಧ್ಯಾಪಕರು…

Read More