Editor VijayaDarpana

ಇಂದಿನ ಬೆಳಗು ಎಂದಿನಂತೆ ಇಲ್ಲ, ಏನೋ ಉತ್ಸಾಹ ಏನೋ ಉಲ್ಲಾಸ……

ವಿಜಯ ದರ್ಪಣ ನ್ಯೂಸ್ ಇಂದಿನ ಬೆಳಗು ಎಂದಿನಂತೆ ಇಲ್ಲ, ಏನೋ ಉತ್ಸಾಹ ಏನೋ ಉಲ್ಲಾಸ…… ಅಲಾರಾಂ ಶಬ್ದವೇ ತುಂಬಾ ತುಂಬಾ ನಾದಮಯವಾಗಿತ್ತು. ಹೊರಗಿನ ಹಕ್ಕಿಗಳ ಚಿಲಿಪಿಲಿ ಗಾನ, ಕೋಳಿಯ ಕೂಗು ಸಹ ಚೇತೋಹಾರಿಯಾಗಿತ್ತು. ದೇವಸ್ಥಾನದ ಸುಪ್ರಭಾತ, ಮಸೀದಿಯ ಅಜಾನ್, ಚರ್ಚಿನ ಪ್ರಾರ್ಥನೆ ಇಂದು ವಿಶೇಷ ಭಾವನೆಗಳನ್ನು ಉಕ್ಕಿಸುತ್ತಿತ್ತು. ದೇಹ ಮನಸ್ಸು ಹಗುರಾದಂತೆ ಅನಿಸುತ್ತಿತ್ತು. ಇಷ್ಟು ವರ್ಷಗಳ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಈ ಅನುಭವ, ಈ ಭಾವ. ಅದಕ್ಕೆ ಕಾರಣವೂ ಇದೆ… ನನಗೆ ಅಪ್ಪ ಅಮ್ಮ ಎಂದರೆ…

Read More

” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “… ನಿಮಗೊಂದು ಆತ್ಮೀಯ ಆಹ್ವಾನ.

ವಿಜಯ ದರ್ಪಣ ನ್ಯೂಸ್ ನಿಮಗೊಂದು ಆತ್ಮೀಯ ಆಹ್ವಾನ…… ” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “ ಕರ್ನಾಟಕದ ಸಾಂಸ್ಕೃತಿಕ ವಾತಾವರಣವನ್ನು ಮತ್ತಷ್ಟು ಮೌಲ್ಯಯುತ ಗೊಳಿಸುವ ಅಥವಾ ಪುನರ್ ನಿರ್ಮಾಣ ಮಾಡುವ ಒಂದು ಸಣ್ಣ ಪ್ರಯತ್ನ….. ರಾಜಕೀಯ ಮತ್ತು ಮನರಂಜನೆ ಹೊರತುಪಡಿಸಿದ ಒಂದು ಚಿಂತನಶೀಲ ಕಾರ್ಯಕ್ರಮ. ಒಳ್ಳೆಯದನ್ನು ನಾವುಗಳು ಪ್ರೋತ್ಸಾಹಿಸಿ ಬೆಳೆಸದಿದ್ದರೆ ಮುಂದೆ ಪಶ್ಚಾತ್ತಾಪ ಕಟ್ಟಿಟ್ಟ ಬುತ್ತಿ. ಹೇಗಾದರೂ ಸಮಯ ಹೊಂದಾಣಿಕೆ ಮಾಡಿಕೊಂಡು ದಯವಿಟ್ಟು ಬನ್ನಿ. ಇಡೀ ದಿನ ಚರ್ಚೆ ಸಂವಾದದಲ್ಲಿ ಭಾಗವಹಿಸಿ. ” ಕರ್ನಾಟಕದ ಸಾಂಸ್ಕೃತಿಕ ನಾಯಕ…

Read More

ಅದೇ ಭೂಮಿ ಅದೇ ಬಾನು.-ಈ ಪಯಣ ನೂತನ” ಪ್ರೇಮ ಲಹರಿ :ಜಯಶ್ರೀ.ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್  “ಅದೇ ಭೂಮಿ ಅದೇ ಬಾನು.-ಈ ಪಯಣ ನೂತನ” ಪ್ರೇಮ ಲಹರಿ, ಜಯಶ್ರೀ.ಜೆ. ಅಬ್ಬಿಗೇರಿ  ಮನದಲ್ಲಿ ಮುಗಿಲೆತ್ತರದ ಆಸೆಗಳನ್ನಿಟ್ಟುಕೊಂಡು ಇಂದಲ್ಲ ನಾಳೆ ನಿನ್ನ ಹೃದಯವೆಂಬ ನೆಲದಲ್ಲಿ ಪ್ರೀತಿಯ ಹೂವು ಅರಳುತ್ತದೆಂದು ಕಾದದ್ದೇ ಬಂತು ಕಾಯುವುದರಲ್ಲೂ ಅದೇನೋ ಸವಿಯಾದ ಸುಖವಿದೆ. ಆ ಸವಿನೆನಪುಗಳ ಸುಖ ಅನುಭವಿಸಿದವರಿಗೆ ಮಾತ್ರ ಗೊತ್ತು. ಕಾಡುವುದೇ ನೆನಪುಗಳ ಕೆಲಸ. ಅವುಗಳ ಕಾಡುವಿಕೆಯಲ್ಲೂ ಏನೋ ಒಂದು ಹಿತವಿದೆ ಅನಿಸುತ್ತೆ. ಅದರಲ್ಲೂ ನಿನ್ನ ನೆನಪುಗಳಲ್ಲಿ ಮುಗಿಯದ ಸೆಳೆತವಿದೆ. ನೆನಪುಗಳಲ್ಲಿ ಅಷ್ಟೇ ಅಲ್ಲ ನಿನ್ನಲ್ಲೂ. ಎಲ್ಲೂ…

Read More

ಜೀವಿಸುವುದೇ ಒಂದು ಸಾಧನೆ ಎಂಬ ಅರ್ಥದ ಕಡೆಗೆ ವಿಶ್ವದ ಜನರ ಪಯಣ…….

ವಿಜಯ ದರ್ಪಣ ನ್ಯೂಸ್  ಜೀವಿಸುವುದೇ ಒಂದು ಸಾಧನೆ ಎಂಬ ಅರ್ಥದ ಕಡೆಗೆ ವಿಶ್ವದ ಜನರ ಪಯಣ……. ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಹತ್ಯೆ ಕಳೆದ ಕೆಲವು ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ತೆಲುಗು ಭಾಷಿಕರು ಇದಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಇದು ಉದ್ದೇಶ ಪೂರ್ವಕವೇ ಅಥವಾ ಆಕಸ್ಮಿಕವೇ ಅಥವಾ ಯಾವುದೋ ಅಸಮಾಧಾನದ ಪ್ರತಿರೂಪವೇ ಅಥವಾ ಅದಕ್ಕಿಂತ ಹೆಚ್ಚು ಅರ್ಥ ಹೊಂದಿದೆಯೇ…. ಸುಮಾರು 30 ವರ್ಷಗಳ ಹಿಂದೆ ಭಾರತೀಯ ಸಮಾಜದಲ್ಲಿ ವಿದೇಶದಲ್ಲಿ ಓದುವುದು, ಉದ್ಯೋಗ – ವ್ಯವಹಾರ ಮಾಡುವುದು, ವಿದೇಶ ಪ್ರವಾಸ ಮಾಡುವುದು,…

Read More

ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆ ನಮ್ಮ ಹೆಮ್ಮೆ…

ವಿಜಯ ದರ್ಪಣ ನ್ಯೂಸ್ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆ ನಮ್ಮ ಹೆಮ್ಮೆ… ಕರ್ನಾಟಕದಲ್ಲಿ ಹಲವಾರು ಚಿತ್ರ ಶೈಲಿಗಳು ಪರಂಪರೆಯಿಂದ ಬೆಳೆದು ಬಂದಿದೆ. ಅವುಗಳಲ್ಲಿ ಕೆಲವು ಇಂದು ಕಣ್ಮರೆಯಾಗಿವೆ. ಇದಕ್ಕೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದಲಾವಣೆಗಳು ಕಾರಣವಿರಬಹುದು. ಇಲ್ಲವೆ, ವ್ಯತಸ್ತ ಮೌಲ್ಯಗಳು, ಬದಲಾದ ಅಭಿರುಚಿ ಕಾರಣವಿರಬಹುದು. ಹೀಗಾಗಿ ಇಂದು, ಆಧುನಿಕ ಕಲಾತ್ಮಕ ಸಂಶೋಧನೆ, ಆವಿಷ್ಕಾರಗಳನ್ನು ಮೈಗೂಡಿಸಿಕೊಳ್ಳಲೂ ಆಗದೆ, ಅತ್ತ ಪರಂಪರೆಯಿಂದ ಬಂದ ಮೂಲಶೈಲಿಯನ್ನು ಬಿಡಲು ಸಾಧ್ಯವಾಗದೆ ಒಂದು ಸಂದಿಗ್ದ ಪರಿಸ್ಥಿತಿ ಸಾಂಪ್ರದಾಯಿಕ ಚಿತ್ರ ಕಲಾವಿದರಿಗೆ ಉಂಟಾಗಿದೆ. ಪರಂಪರಾಗತವಾಗಿ ಬಂದ…

Read More

ಶ್ರೀರಾಮನ ದರ್ಶನಕ್ಕೆ ತೆರಳುವ ಭಕ್ತರಿಗೆ  ಅಯೋಧ್ಯೆಯ ಕುರಿತು ಒಂದಿಷ್ಟು ಮಾಹಿತಿಗಳು…

ವಿಜಯ ದರ್ಪಣ ನ್ಯೂಸ್ ಶ್ರೀರಾಮನ ದರ್ಶನಕ್ಕೆ ತೆರಳುವ ಭಕ್ತರಿಗೆ  ಅಯೋಧ್ಯೆಯ ಕುರಿತು ಒಂದಿಷ್ಟು ಮಾಹಿತಿಗಳು… ಮೊದಲಿಗೆ…. ಅಯೋಧ್ಯೆ ದೊಡ್ಡ ನಗರವೇನಲ್ಲ. ಫೈಜಾ಼ಬಾದ್ ಎಂಬ ನಗರದ ಹೊರವಲಯದಲ್ಲಿ, ಕೇವಲ ಐದು ಕಿಮೀ ಸುತ್ತಳತೆಯಲ್ಲಿರೋ, ಒಂದೇ ದಿನದೊಳಗೆ ಬರಿಗಾಲಲ್ಲೇ ಇಡೀ ಊರನ್ನು ಅಳೆದು ಮುಗಿಸಬಹುದಾದಂತಹ ಪುಟ್ಟ ಊರು ಇದು. ಹಾಗಾಗಿ ತೀರಾ ಐಷಾರಾಮಿ ಸೌಲಭ್ಯಗಳ ನಿರೀಕ್ಷೆಯನ್ನಿಟ್ಟುಕೊಳ್ಳಬೇಡಿ…. ನೋಡುವ ಸ್ಥಳಗಳು : ಅಯೋಧ್ಯೆಯಲ್ಲಿ ಮೊದಲ ದರ್ಶನ ಹನುಮಂತನಿಗೇ ಅನ್ನೋ ನಂಬಿಕೆಯಿರೋ ಕಾರಣ, ಮೊದಲು… 1. ಹನುಮಾನ್ ಗಢಿ ಮಂದಿರ ತಲುಪಿ ದರ್ಶನ…

Read More

ಬದುಕೇನು ಭಾರವಲ್ಲ ಅನುಭವಿಸಿ…….

ವಿಜಯ ದರ್ಪಣ ನ್ಯೂಸ್  ಬದುಕೇನು ಭಾರವಲ್ಲ ಅನುಭವಿಸಿ……. ಮುಂದಿನ ಜನ್ಮಕ್ಕಾಗುವಷ್ಟು ನೋವನ್ನುಂಡಿದ್ದೇನೆ, ಪೂರ್ತಿ ಬದುಕಿಗಾಗುವಷ್ಟು ಕಷ್ಟಗಳನ್ನೆದುರಿಸಿದ್ದೇನೆ, ಇಡೀ ದೇಹದಲ್ಲಿರುವ ನೀರು ಹಿಂಗುವಂತೆ ಕಣ್ಣೀರಾಗಿದ್ದೇನೆ, ಏಳು ತಲೆಮಾರಿಗಾಗುವಷ್ಟು ಅವಮಾನಿತನಾಗಿದ್ದೇನೆ, ಹಲವಾರು ಸಲ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಶೋಷಣೆಗೊಳಗಾಗಿದ್ದೇನೆ, ಈ ಬದುಕು ಸಾಕೆನಿಸುವಷ್ಟು ನೊಂದಿದ್ದೇನೆ, ಜೀವನದಲ್ಲಿ ಮತ್ತೆಂದೂ ಮೇಲೇರಲು ಸಾಧ್ಯವಾಗದಷ್ಟು ಸೋತಿದ್ದೇನೆ, ಸಮಾಜದ ಯಾರೂ ಗಮನಿಸದಷ್ಟು ಅಲಕ್ಷಿತನಾಗಿದ್ದೇನೆ, ಇಲ್ಲಿಯವರೆಗೂ ಗಳಿಸಿದ್ದೆಲ್ಲವನ್ನೂ ಕಳೆದುಕೊಂಡಿದ್ದೇನೆ, ಅನಾಥ ಪ್ರಜ್ಞೆ ಹಗಲಿರುಳು ಕಾಡುತ್ತಾ ಬಸವಳಿದಿದ್ದೇನೆ, ಆದರೂ,………….. ಬದುಕನ್ನು ಎದುರಿಸುತ್ತಿದ್ದೇನೆ, ಈ ಕ್ಷಣಕ್ಕೂ ನಗು ನಗುತಲಿದ್ದೇನೆ, ಮತ್ತೆ ಮತ್ತೆ…

Read More

ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ…..

ವಿಜಯ ದರ್ಪಣ ನ್ಯೂಸ್ ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ….. ದೇವರಿಗಾಗಿಯೋ, ಮನುಷ್ಯರಿಗಾಗಿಯೋ, ಧರ್ಮಕ್ಕಾಗಿಯೋ, ಪ್ರದರ್ಶನಕ್ಕಾಗಿಯೋ, ರಾಜಕೀಯಕ್ಕಾಗಿಯೋ, ಶಿಸ್ತಿಗಾಗಿಯೋ, ಭಕ್ತಿಗಾಗಿಯೋ, ಸೌಜನ್ಯಕ್ಕಾಗಿಯೋ, ಸಂಪ್ರದಾಯಕ್ಕಾಗಿಯೋ….. ಇದು, ನಾಗರಿಕತೆಯೇ, ಮೌಡ್ಯವೇ, ಸಂಸ್ಕೃತಿಯೇ, ವೈಚಾರಿಕತೆಯೇ, ಆಚರಣೆಯೇ, ಆಶಯವೇ, ಅನವಶ್ಯಕ ಒತ್ತಡವೇ,…. ಇದನ್ನು ಒಪ್ಪಿಕೊಳ್ಳಬೇಕೆ, ತಿರಸ್ಕರಿಸಬೇಕೆ, ನಿರ್ಲಕ್ಷಿಸಬೇಕೆ, ಪ್ರತಿಭಟಿಸಬೇಕೆ,… ಚರ್ಚೆ ಮಾಡುವುದಾದರೆ ಎಲ್ಲವನ್ನೂ ಸಮರ್ಥಿಸಿಕೊಳ್ಳಬಹುದು ಅಥವಾ ವಿರೋಧಿಸಬಹುದು ಅಥವಾ ವ್ಯಂಗ್ಯ ಮಾಡಬಹುದು. ಆದರೆ ವಾಸ್ತವ‌ ಏನಿರಬಹುದು….. ಪ್ರಕೃತಿಯ ಮೂಲದಿಂದ ಯೋಚಿಸಿದಾಗ….. ಮೂಲತಃ ಮನುಷ್ಯ ಬೆತ್ತಲೆ ಜೀವಿ ಎಲ್ಲಾ ಪ್ರಾಣಿ ಪಕ್ಷಿ ಕೀಟಗಳ ರೀತಿಯಲ್ಲಿ. ಆದರೆ…

Read More

70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ 70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ:ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ನಾಳೆಯಾಚೆಗಿನ ಭದ್ರತೆ: ಭಾರತದ ಭದ್ರ ಭವಿಷ್ಯವನ್ನು ರೂಪಿಸುವುದು’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ‘ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ನಾಯಕತ್ವವು, 70 ವರ್ಷಗಳ ನ್ಯೂನತೆಗಳನ್ನು ನಿವಾರಿಸುವ ಕೆಲಸ ಮಾಡಿದೆ’ ಎಂದು ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಶಾ ಅವರು ‘ಒಆರ್ಎಫ್ ವಿದೇಶಾಂಗ ನೀತಿ ಸಮೀಕ್ಷೆ’ಗೆ ಚಾಲನೆ ನೀಡಿದರು. ಹಲವು…

Read More

‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ

ವಿಜಯ ದರ್ಪಣ ನ್ಯೂಸ್ ‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ ಬೆಂಗಳೂರು ಜನವರಿ 06 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ-ಸದಸ್ಯರ ಹುದ್ದೆ ಮಾರಾಟವಾಗುತ್ತಿದೆಯಾ? ಈ ರೀತಿಯ ನಡೆ ರಾಜಕಾರಣಿಗಳ ಹಿಂಬಾಲಕರಿಂದ ನಡೆಯುತ್ತಿದೆಯೇ? ಈ ರೀತಿಯ ಸಂಶಯವೊಂದು ಸಾಮಾಜಿಕ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರ ಪತ್ರದಿಂದ ಬೆಳಕಿಗೆ ಬಂದಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಗಾಡಿಗೆ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ನೇಮಕ ಮಾಡುವ ಪ್ರಯತ್ನ…

Read More