Editor VijayaDarpana

ಮೂರನೇ ಮಹಾಯುದ್ಧದ ಸಾಧ್ಯತೆ……..

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಅಕ್ಟೋಬರ್ 31 ಮೂರನೇ ಮಹಾಯುದ್ಧದ ಸಾಧ್ಯತೆ…….. ಇಸ್ರೇಲ್ ದೇಶದ ಅತಿಯಾದ ಆಕ್ರಮಣಕಾರಿ ಮನೋಭಾವ ಈ ರೀತಿಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಇಸ್ರೇಲ್ ತನ್ನ ಶಕ್ತಿಯ ವಿರಾಟ್ ರೂಪ ಪ್ರದರ್ಶಿಸುತ್ತಿದೆ. ಕೋಪ ದ್ವೇಷ ಮತ್ತು ಸೇಡು – ಪ್ರತೀಕಾರದ ಹಾದಿಯಲ್ಲಿ ಜಗತ್ತಿನ ಹಿತಾಸಕ್ತಿ ಮರೆಯುತ್ತಿದೆ……. ಹೌದು, ತನ್ನ ಜನಗಳ ರಕ್ಷಣೆ ಎಲ್ಲಾ ದೇಶಗಳಿಗು ಮುಖ್ಯ. ಆದರೆ ತನ್ನ ದೇಶ ಎಂಬ ಸ್ವಾರ್ಥಕ್ಕಾಗಿ ಮಿತಿಮೀರಿದ ವರ್ತನೆ ಇಡೀ ವಿಶ್ವಕ್ಕೇ ವ್ಯಾಪಿಸಿ ಅದು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಾರದಲ್ಲವೇ……….

Read More

ಗೃಹ ಸಚಿವ ಅಮಿತ್ ಶಾ ಅವರು ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಭೇಟಿ

ವಿಜಯ ದರ್ಪಣ ನ್ಯೂಸ್ ಗೃಹ ಸಚಿವ  ಅಮಿತ್ ಶಾ ಅವರು ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಧ್ಯಪ್ರದೇಶದಲ್ಲಿ ಮೂರು ದಿನಗಳ ತಂಗಿದ್ದ ಅಮಿತ್ ಶಾರವರು ಎಲ್ಲಾ 10 ವಿಭಾಗಗಳ ಸಭೆ ನಡೆಸಿ ಎಲ್ಲಾ ವಿಧಾನಸಭಾ ಸ್ಥಾನಗಳ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಗೆಲುವಿನ ಮಂತ್ರವನ್ನು ನೀಡಿದರು. ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವ ಸಾಮರ್ಥ್ಯವನ್ನು ಹೊಂದಿರುವ ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು…

Read More

ಸುವರ್ಣ ಕರ್ನಾಟಕದ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ……..

ವಿಜಯ ದರ್ಪಣ ನ್ಯೂಸ್… ಅಕ್ಟೋಬರ್. 30 ಕನ್ನಡಕ್ಕಾಗಿ ಕೈ ಎತ್ತು ಅದೇ ಕಲ್ಪ ವೃಕ್ಷ…….. ನೀವು ಹಿಂದೂ ಆಗಿರಿ, ಮುಸ್ಲಿಂ ಆಗಿರಿ, ಕ್ರಿಶ್ಚಿಯನ್ ಆಗಿರಿ, ಬೌದ್ದರಾಗಿರಿ ಜೈನರಾಗಿರಿ, ಸಿಖ್ ಆಗಿರಿ, ಪಾರ್ಸಿಯಾಗಿರಿ ಅಥವಾ ಇನ್ಯಾವುದೇ ಧರ್ಮದವರಾಗಿರಿ….. ನೀವು ಕಾಂಗ್ರೇಸ್ ಆಗಿರಿ, ಬಿಜೆಪಿ ಆಗಿರಿ, ಜೆಡಿಎಸ್ ಆಗಿರಿ, ಕಮ್ಯುನಿಸ್ಟ್ ಆಗಿರಿ, ಸಮಾಜವಾದಿ ಪಕ್ಷ ಆಗಿರಿ, ಸಂಯುಕ್ತ ಜನತಾದಳ ಆಗಿರಿ, ಬಿಎಸ್ಪಿ ಆಗಿರಿ, ಎಎಪಿ ಆಗಿರಿ, ಕೆ ಆರ್ ಎಸ್ ಆಗಿರಿ, ಪ್ರಜಾಕೀಯ ಆಗಿರಿ ಅಥವಾ ಇನ್ಯಾವುದೇ ಪಕ್ಷದವರಾಗಿರಿ,….. ನೀವು…

Read More

ಶ್ರೀ ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಇಂದಿಗೂ ಸ್ಮರಣೀಯ

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 28 : ಶ್ರೀ ಮಹರ್ಷಿ ವಾಲ್ಮೀಕಿ ರವರು ಮಹಾನ್ ವ್ಯಕ್ತಿ, ಕಾಲಜ್ಞಾನಿ. ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ  ವಾಲ್ಮೀಕಿ ಬರೆದ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ರವರು ಹೇಳಿದರು. ದೇವನಹಳ್ಳಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ…

Read More

ಸಮ್ಮಿಲನ ತಿಂಮಸೇನೆಯ ತಿಂಗಳ ಕಾರ್ಯಕ್ರಮಗಳು ಎಲ್ಲರ ಮನಸ್ಸನ್ನು ಮುದಗೊಳಿಸುತ್ತವೆ

ವಿಜಯ ದರ್ಪಣ ನ್ಯೂಸ್ ರಾಮನಗರ: ನಗರ ವಾತಾವರಣದಲ್ಲಿ ಚದುರಿದಂತೆ ತಮ್ಮ ತಮ್ಮದೇ ಕೆಲಸಗಳಲ್ಲಿ ನಿರತರಾಗಿರುವ ಹಿರಿಯ ನಾಗರೀಕರು ಮತ್ತು ಮಧ್ಯವಯಸ್ಕರ ಸಮ್ಮಿಲನ ತಿಂಮಸೇನೆಯ ತಿಂಗಳ ಕಾರ್ಯಕ್ರಮ. ಇಲ್ಲಿ ಸಾಹಿತ್ಯ ಚರ್ಚೆ, ಕವಿತಾ ವಾಚನ, ಪುಸ್ತಕ ವಿಮರ್ಶೆ ಹಾಗೂ ತಿಂಮಿಯರಿಗಾಗಿ ಆಶುಭಾಷಣ ಸ್ಪರ್ಧೆ ಇತ್ಯಾದಿಗಳು ವಿಶೇಷ. ಇಂತಹ ಕಾರ್ಯಕ್ರಮಗಳು ಎಲ್ಲರ ಮನಸ್ಸನ್ನು ಮುದಗೊಳಿಸುತ್ತವೆ ಎಂದು ಜಾನಪದ ವಿದ್ವಾಂಸ ಡಾ. ಎಂ.ಬೈರೇಗೌಡ ನುಡಿದರು. ಜಗತ್ತಿನ ನಾಣ್ಯ, ನೋಟುಗಳು, ಸ್ಟಾಂಪುಗಳು ಹಾಗೂ ಸಾವಿರಕ್ಕೂ ಮೀರಿ ಖ್ಯಾತನಾಮರ ಹಸ್ತಾಕ್ಷರ ಸಂಗ್ರಾಹಕ ಕೆ.ವಿಶ್ವನಾಥ್ ಅವರ…

Read More

ಮಹಿಷ ದಸರಾ – ಚಾಮುಂಡೇಶ್ವರಿ ದಸರಾ ಆಚರಣೆಗಿಂತ ಮನುಷ್ಯನ ಅಂತರಂಗದ ದಸರಾ ಆಚರಣೆ ಇಂದಿನ ಅನಿವಾರ್ಯತೆ ಆಗಿದೆ. ಅದಕ್ಕಾಗಿ……

ವಿಜಯ ದರ್ಪಣ ನ್ಯೂಸ್ ಮಹಿಷ ದಸರಾ – ಚಾಮುಂಡೇಶ್ವರಿ ದಸಾರ ಆಚರಣೆಗಿಂತ ಮನುಷ್ಯನ ಅಂತರಂಗದ ದಸರಾ ಆಚರಣೆ ಇಂದಿನ ಅನಿವಾರ್ಯತೆ ಆಗಿದೆ. ಅದಕ್ಕಾಗಿ………….. ವಿಜಯ ದಶಮಿ – ಆಯುಧ ಪೂಜೆ – ದಸರಾ….. ದುಷ್ಟ ಶಕ್ತಿಗಳ ವಿರುದ್ಧ ವಿಜಯದ ಸಂಕೇತ…… ಹಾಗೂ ರಾಜನೇ ಪ್ರತ್ಯಕ್ಷ ದೇವರು ಎಂಬ ಪರಿಕಲ್ಪನೆಯ ಸ್ಥಿತಿಯಲ್ಲಿ ರಾಜ ನಿಷ್ಠೆಯೇ ಒಳ್ಳೆಯತನದ ಸಂಕೇತ. ಅದಕ್ಕೆ ವಿರುದ್ಧದ ಎಲ್ಲವೂ ದ್ರೋಹ. ಆದರೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಇಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದರ ಗೆರೆಯೇ ಮಾಯವಾಗಿದೆ………

Read More

ಮಡಿಕೇರಿಯಲ್ಲಿ ಅಮೃತ ಕಳಸ ಯಾತ್ರೆ

ವಿಜಯ ದರ್ಪಣ ನ್ಯೂಸ್  ಮಡಿಕೇರಿ :ಭಾರತ ಸರ್ಕಾರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಲಯ ಜಿಲ್ಲಾ ಆಡಳಿತ .ಜಿಲ್ಲಾ ಪಂಚಾಯತ್ ಕೊಡಗು ನೆಹರು ಯುವಕೇಂದ್ರ ಕೊಡಗು ಮಡಿಕೇರಿ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು. ಹಾಗೂ ಕೊಡಗು ಜಿಲ್ಲಾ ಯುವ ಒಕ್ಕೂಟ ಕೊಡಗು.ಮಡಿಕೇರಿ ಮತ್ತುತಾಲೋಕು ಯುವ ಒಕ್ಕೂಟ ಮಡಿಕೇರಿ.ಹಾಗೂ ಫೀಲ್ಡ್ ಮಾರ್ಷಲ್ ಕೆ. ಎಂ ಕಾಲೇಜು ಮಡಿಕೇರಿ ರಾಷ್ಟ್ರಿಯ ಸೇವಾ ಯೋಜನಾ ಘಟಕ ಇವರ ಅಶ್ರಯದಲ್ಲಿ ಮಣ್ಣು ,ನನ್ನ ದೇಶ…

Read More

ಸಾಗರ ನಗರದಲ್ಲಿ ಸಾರ್ವಜನಿಕ ಬಾವಿಗಳ ಅತಿಕ್ರಮಣ: ತಲೆಕೆಡಿಸಿಕೊಳ್ಳದ ನಗರಸಭೆ

ವಿಜಯ ದರ್ಪಣ ನ್ಯೂಸ್ ಸಾಗರ ನಗರದಲ್ಲಿ ಸಾರ್ವಜನಿಕ ಬಾವಿಗಳ ಅತಿಕ್ರಮಣ ತಲೆಕೆಡಿಸಿಕೊಳ್ಳದ ಸಾಗರ ನಗರಸಭೆ ಶಿವಮೊಗ್ಗ ಜಿಲ್ಲೆ, ಸಾಗರ : ನಗರದ ಅನೇಕ ಕಡೆ ಸುಮಾರು 60 ವರ್ಷಗಳ ಹಿಂದಿನಿಂದ ಸೇದು ಭಾವಿಗಳನ್ನು ಪುರಸಭೆಯಿಂದ ನಿರ್ಮಿಸಿ ನಿರ್ವಹಿಸಲಾಗುತ್ತಿತ್ತು .ವರದಾ ನದಿಯಿಂದ ನೀರು ಸಾಗರ ಪಟ್ಟಣಕ್ಕೆ ಸರಬರಾಜಾದರೂ ಕೂಡ ನದಿಯಲ್ಲಿ ಕೆಲವೊಮ್ಮೆ ಬರಗಾಲದ ಸಂದರ್ಭದಲ್ಲಿ ನದಿ ಬತ್ತಿದರೂ ಈ ಬಾವಿಗಳು ಸಾಗರ ನಗರದ ಜನರ ಬಾಯಾರಿಕೆಯ ದಾಹವನ್ನು ತಿರೀಸುತ್ತಿದ್ದವು. ಪ್ರತಿ ವರ್ಷ ಬಾವಿಗಳನ್ನು ಸುತ್ತಲ ಜಾಗವನ್ನು ಸ್ವಚ್ಛಗೊಳಿಸುವ ಕೆಲಸ…

Read More

ಉತ್ತರ ಕನ್ನಡ ಜಿಲ್ಲೆಯಲ್ಲಿನ ಕಲೆಯ ಪ್ರಕಾರಗಳನ್ನು ಯುವಪೀಳಿಗೆಗೆ ಪರಿಚಯ ಮಾಡಿಸುವುದು ಅವಶ್ಯ: ರತ್ನಾಕರ ಕುಂದಾಪುರ.

ವಿಜಯ ದರ್ಪಣ ನ್ಯೂಸ್ ಹಾವೇರಿ ಜಿಲ್ಲೆ ,ರಾಣೇಬೆನ್ನೂರು : ಉತ್ತರ ಕನ್ನಡ ಜಿಲ್ಲೆಯಲ್ಲಿನ ಕಲೆಯ ಪ್ರಾಕಾರಗಳು ಈ ಭಾಗದಲ್ಲಿ ಪ್ರಸ್ತುತ ಪಡಿಸುವ ಮೂಲಕ ಯುವಪೀಳಿಗೆಗೆ ಕಲೆಯ ಪರಿಚಯ ಮಾಡಿಸುವುದು ಅವಶ್ಯ ಎಂದು ಕರಾವಳಿಬಳಗದ ಅಧ್ಯಕ್ಷ ರತ್ನಾಕರ ಕುಂದಾಪುರ ಹೇಳಿದರು. ಅವರು ನಗರದ ಕರ್ನಾಟಕ ಸಂಘದಲ್ಲಿ ಶನಿವಾರ ಸಂಜೆ ನಡೆದ ೮೭ನೇಯ ವರ್ಷದ ನಾಡಹಬ್ಬ ಕಾರ್ಯಕ್ರಮದ ಏಳನೆಯ ದಿನದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತ, ಅರ್ಜುನ ಮತ್ತು ಹನುಮಂತ ಇಬ್ಬರ ನಡುವೆ ನಡೆಯುವ ಸ್ಪರ್ಧೆಯೇ ಶರಸೇತುಬಂಧನ ಇದರ ಕೊನೆಯಲ್ಲಿ…

Read More

ವಿಪತ್ತುಗಳನ್ನು ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸದಾ ಸನ್ನದ್ದರಾಗಿರಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 20 ವಿಪತ್ತುಗಳು ಆಕಸ್ಮಿಕವಾಗಿ ಸಂಭವಿಸುವುದರಿಂದ , ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಶಿವಶಂಕರ್. ಎನ್ ಅವರು ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಕೆಂಪೇಗೌಡ…

Read More