ಶೌರ್ಯ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ.
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 16 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2023ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ, ಪ್ರಕರಣವು 2022 ರ ಆಗಸ್ಟ್ 01 ರಿಂದ…