ಸಾವಯವ ಕೃಷಿ ಕ್ಷೇತ್ರದಲ್ಲಿ ಶಿವನಾಪುರ ರಮೇಶ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
ವಿಜಯ ದರ್ಪಣ ನ್ಯೂಸ್… ಕೃಷಿ ಕ್ಷೇತ್ರದಲ್ಲಿ ಶಿವನಾಪುರ ರಮೇಶ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ … ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 30: ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕೊಡ ಮಾಡುವ 2024 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಾವಯವ ಕೃಷಿ ಕ್ಷೇತ್ರದಲ್ಲಿ ತೋಡಗಿಕೊಂಡಿರುವ ಶಿವನಾಪುರ ರಮೇಶ್ ಆಯ್ಕೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಗಳತೆ ದೂರದಲ್ಲಿರುವ ದೇವನಹಳ್ಳಿಯಲ್ಲಿ ನಂದಿ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ತೇಜ ನರ್ಸರಿ ನಡೆಸುತ್ತಿರುವ ಸಾವಯವ ಕೃಷಿ…