ಜನವರಿ19ರಿಂದ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ 

ವಿಜಯ ದರ್ಪಣ ನ್ಯೂಸ್… ಜನವರಿ19ರಿಂದ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಶಿರಾ: ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮತ್ತು 22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸ್ಪಟಿಕಪುರಿ ಮಹಾ ಸಂಸ್ಥಾನದ ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಜ. 19 ರಿಂದ 25 ನಡೆಯಲಿದೆ. 22ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ: ಶ್ರೀ ಶ್ರೀ ಶ್ರೀ ನಂಜಾವಧೂತ…

Read More