ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ
ವಿಜಯ ದರ್ಪಣ ನ್ಯೂಸ್ ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ, ಮತ್ತು ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಅಮಿತ್ ಶಾ ಅವರು ಗುರುವಾರ ಸುದ್ದಿ ಸಂಸ್ಥೆ ANI ನ ಪಾಡ್ಕಾಸ್ಟ್ಗೆ ನೀಡಿದ ಸಂದರ್ಶನದಲ್ಲಿ, ಮೋದಿ ಸರ್ಕಾರವು ಎಲ್ಲಾ ಅರ್ಹ ನಿರಾಶ್ರಿತರಿಗೆ ಪೌರತ್ವವನ್ನು ನೀಡಲಿದೆ. ಸಿಎಎ ಪೌರತ್ವವನ್ನು ನೀಡುವ ಕಾನೂನಾಗಿದ್ದು, ಅದು ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ,…