ಭರತ ಭೂಮಿ ನನ್ನ ತಾಯಿ ನಾಟಕಕ್ಕೆ ರಾಷ್ಟ್ರೀಯ ಮಟ್ಟದ ಉತ್ತಮ ನಾಟಕ ಪ್ರಶಸ್ತಿ.
ವಿಜಯ ದರ್ಪಣ ನ್ಯೂಸ್ …. ಬೆಂಗಳೂರು ನಗರ ಜಿಲ್ಲೆಯ ಪಿಎಂ ಶ್ರೀ ನವೋದಯ ವಿದ್ಯಾಲಯದ ಮಕ್ಕಳು ಅಭಿನಯಿಸಿದ ಭರತ ಭೂಮಿ ನನ್ನ ತಾಯಿ ಎಂಬ ನಾಟಕ ರಾಷ್ಟ್ರೀಯ ಮಟ್ಟದ ಉತ್ತಮ ನಾಟಕ ಎಂಬ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನಲ್ಲಿ ಇರುವ ಪಿಎಂಶ್ರೀ ನವೋದಯ ವಿದ್ಯಾಲಯದ ಮಕ್ಕಳು ರಂಗ ವಿಜಯ ತಂಡದ ಸಂಸ್ಥಾಪಕ ಹಾಗೂ ಖ್ಯಾತ ರಂಗಭೂಮಿ ನಿರ್ದೇಶಕ ಕಲಾ ಶ್ರೇಷ್ಠ ಮಾಲೂರು ವಿಜಿ ಪರಿಕಲ್ಪನೆ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೂಡಿ ಬಂದ ಭರತ ಭೂಮಿ…