ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ
ವಿಜಯ ದರ್ಪಣ ನ್ಯೂಸ್ ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ ಬೆಂಗಳೂರು: ರಾಜ್ಯದ ಪತ್ರಕರ್ತರಿಗೆ ತ್ವರಿತ ಬಸ್ ಪಾಸ್ ನೀಡಿಕೆಯ ಸಂಬಂದ ಶೀಘ್ರವಾಗಿ ಕ್ರಮ ವಹಿಸಲಾಗುವುದು. ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸುರಳಕರ ವಿಕಾಸ ಕಿಶೋರ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ…