ಹಿಂದೂ ಮುಸ್ಲಿಂ ಬಾಂಧವರಿಗೆ ಹಬ್ಬಗಳು ಉತ್ತಮ ಬಾಂಧವ್ಯವನ್ನು ಬೆಸೆಯುವ ಹಬ್ಬಗಳಂತಾಗಲಿ: ಸಚಿವ ಕೆಹೆಚ್. ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ಹಿಂದೂ ಮುಸ್ಲಿಂ ಬಾಂಧವರಿಗೆ ಹಬ್ಬಗಳು ಉತ್ತಮ ಬಾಂಧವ್ಯವನ್ನು ಬೆಸೆಯುವ ಹಬ್ಬಗಳಂತಾಗಲಿ: ಸಚಿವ ಕೆಹೆಚ್. ಮುನಿಯಪ್ಪ ದೇವನಹಳ್ಳಿ ಮಾರ್ಚ್31: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್ ಮುನಿಯಪ್ಪ ನವರು ಇಂದು ದೇವನಹಳ್ಳಿಯ ಈದ್ಗಾ ಮೈದಾನ ಕ್ಕೆ ಬೇಟಿ ನೀಡಿ ರಂಜಾನ್ ಹಬ್ಬದ ಪ್ರಯುಕ್ತ ಮುಸಲ್ಮಾನ ಬಾಂದವರೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಂತರ ಮಾತನಾಡಿದ ಅವರು ಕ್ಷೇತ್ರದಲ್ಲಿ ಶಾಸಕನಾಗಿ ಎರಡು ವರ್ಷ ಕಳೆದಿದ್ದು ಕ್ಷೇತ್ರದ ಅಭಿವೃದ್ಧಿ ಪ್ರಮುಖ ಪಾತ್ರ ವಹಿಸಲಾಗುತ್ತಿದೆ ಮುಸಲ್ಮಾನರ…