ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಮಾಡಿದ ಕೇಂದ್ರ ತಂಡ
ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇಂದ್ರ ತಂಡ ಭೇಟಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ ನ. 26 :- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನವದೆಹಲಿಯಿಂದ ಡಾ. ಗಾಡಧರ್ ಮಹಾಪತ್ರ ರವರ ತಂಡವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಡಿಪಾರ್ಟ್ಮೆಂಟ್ ಆಫ್ ಪರ್ಸನಲ್ ಮತ್ತು ಟ್ರೈನಿಂಗ್ ಭಾರತ ಸರ್ಕಾರ ಇವರ ಆಶ್ರಯದೊಂದಿಗೆ…