ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್
ವಿಜಯ ದರ್ಪಣ ನ್ಯೂಸ್…. ಅನಧಿಕೃತ ಲಾಟರಿ-ಮಟ್ಕಾ ಮಾರಾಟ ನಿಷೇಧ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ನವಂಬರ್ 06 :- ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…