ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ
ವಿಜಯ ದರ್ಪಣ ನ್ಯೂಸ್ ….. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಬೆಟ್ಟದ ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 27, 2024 :- ಜಿಲ್ಲೆಯಲ್ಲಿ ಕುಂದಾಣ ಬೆಟ್ಟ, ಮಾಕಳಿಬೆಟ್ಟ, ಶಿವಗಂಗೆ ಬೆಟ್ಟ, ಸಿದ್ಧರ ಬೆಟ್ಟ, ಆವತಿ ಬೆಟ್ಟದಂತ ಪ್ರವಾಸಿ ತಾಣಗಳು ಹಾಗೂ ಪಾರಂಪರಿಕ ಕಟ್ಟಡಗಳಿರುವುದು ನಮ್ಮೆಲ್ಲರ ಹೆಮ್ಮೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…