ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ
ವಿಜಯ ದರ್ಪಣ ನ್ಯೂಸ್… ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ ದೊಡ್ಡಬಳ್ಳಾಪುರ ಮೇ 28 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಇಂದು ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಕಾರ್ಯಾಗಾರದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಕಾರ್ಯಾಗಾರದಲ್ಲಿ ಜೆ.ಗುಣವಂತ,…