ಮಹಿಳೆಯರ ಸಶಕ್ತಿಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್ ಕಾವಳೆ.
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ . ಜುಲೈ 11 ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ…