ಹಾಸ್ಟೆಲ್ ಗಳಲ್ಲಿ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಎಸ್.ಎಚ್.ಪಿ ಪೊರ್ಟಲ್ ಮೂಲಕ ಅರ್ಜಿ ಆಹ್ವಾನ.
ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 21 ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಎಸ್.ಎಚ್.ಪಿ ಪೋಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ( ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ…