ಮಳೆ ನೀರು ಕೊಯ್ಲಿ ನಿಂದ ಅಂತರ್ಜಲ ವೃದ್ಧಿ
ವಿಜಯ ದರ್ಪಣ ನ್ಯೂಸ್… ದೊಡ್ಡಬಳ್ಳಾಪುರ:ಅಟಲ್ ಭೂ ಜಲ ಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರ ಮಳೆ ನೀರು ಕೊಯ್ಲಿ ನಿಂದ ಅಂತರ್ಜಲ ವೃದ್ಧಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ. 15:- ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿಯಲ್ಲಿ ಬೆಂಗಳೂರು ಕೃಷಿ ಇಲಾಖೆ ಉಪ ನಿರ್ದೇಶಕರಾದ ಗಾಯತ್ರಿ ಅವರು ಮಾತನಾಡಿ…