ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ
ವಿಜಯ ದರ್ಪಣ ನ್ಯೂಸ್… ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜ 05:- ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು…