ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ: ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹ
ವಿಜಯ ದರ್ಪಣ ನ್ಯೂಸ್… ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ: ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹ ಬೆಂಗಳೂರು ಸೆಪ್ಟೆಂಬರ್ 22: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,…