ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
ವಿಜಯ ದರ್ಪಣ ನ್ಯೂಸ್… ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ? (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಮೊನ್ನೆ ಮೊನ್ನೆ ತಾನೆ ಹೊಸ ತರಗತಿಗೆ ಬಂದ ಹಾಗಿದೆ ಆಗಲೇ ಮಧ್ಯವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಪರಿಕ್ಷೆಗಳು ಸಮೀಪಿಸುತ್ತಿವೆ. ಅಬ್ಬಾ! ಪರೀಕ್ಷೆಗಳಿಗೆ ಯಾವ ರೀತಿ ಸಿದ್ಧನಾಗಬೇಕೆಂಬುದೇ ದೊಡ್ಡ ಟೆನ್ಷನ್ ಆಗಿ ಬಿಟ್ಟಿದೆ. ಹೆಚ್ಚುತ್ತಿರುವ ಒತ್ತಡಕ್ಕೆ ಉಪ್ಪು ಸುರಿದಂತೆ ಹೆತ್ತವರ ಬೈಗುಳ, ಓದು ಎನ್ನುವ ಒತ್ತಾಯ,. ಈ ಸಲ ಹೆಚ್ಚು ಅಂಕ ತೆಗೆಯಲೇಬೇಕು ಎನ್ನುವ ಹೇರಿಕೆಯ ಮಾತುಗಳು ನೀನು ಚೆನ್ನಾಗಿ ಓದಿದರೆ ಒಳ್ಳೆಯ…