ಎಲ್ಲಾ ಧರ್ಮಗಳ ಸಾರ ಮಂಕುತಿಮ್ಮನ ಕಗ್ಗದಲ್ಲಿದೆ: ನ್ಯಾಯಧೀಶ ಕೆ.ಎಚ್.ಅಶ್ವತ್ಥ ನಾರಾಯಣಗೌಡ
ವಿಜಯ ದರ್ಪಣ ನ್ಯೂಸ್…. ಕೆಯುಡಬ್ಲ್ಯೂಜೆಯಲ್ಲಿ ಡಿವಿಜಿ ಜನ್ಮದಿನಾಚರಣೆ ಎಲ್ಲಾ ಧರ್ಮಗಳ ಸಾರ ಮಂಕುತಿಮ್ಮನ ಕಗ್ಗದಲ್ಲಿದೆ: ನ್ಯಾಯಧೀಶ ಕೆ.ಎಚ್.ಅಶ್ವತ್ಥ ನಾರಾಯಣಗೌಡ ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸ್ಥಾಪಕ ಅಧ್ಯಕ್ಷರಾದ ಡಿವಿಜಿ ಅವರ 138ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ, ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಚ್. ಅಶ್ವತ್ಥ ನಾರಾಯಣ ಅವರು ಮಾತನಾಡಿ, ಡಿವಿಜಿ ಅವರ ಮಂಕುತಿಮ್ಮನ ಕಗ್ಗ ದಲ್ಲಿ…