ಒತ್ತಡ ಜೀವನ ನಿರ್ವಹಣೆಗೆ ಕ್ರೀಡೆ ಸಹಕಾರಿ
ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ ಒತ್ತಡ ಜೀವನ ನಿರ್ವಹಣೆಗೆ ಕ್ರೀಡೆ ಸಹಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಫೆಬ್ರವರಿ28: ಮಹಿಳೆಯರಿಗೆ ಮನೆ ಜವಾಬ್ದಾರಿ, ಕೆಲಸದ ನಡುವೆ ಈ ರೀತಿಯ ಕ್ರೀಡೆಗಳನ್ನು ಏರ್ಪಡಿಸುವುದರಿಂದ ಮಹಿಳೆಯರಲ್ಲಿ ಕ್ರೀಡಾ ಉತ್ಸಾಹ ಬೆಳೆದು ಒತ್ತಡದ ಜೀವನ ದೂರವಾಗುತ್ತದೆ ಎಂದು ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥ ಅವರು ಹೇಳಿದರು. ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ…