ಆಧುನಿಕ ಅಭಿವೃದ್ಧಿಗೆ ನಮ್ಮ ಸಾಂಸ್ಕೃತಿಕ ಪರಂಪರೆಯೇ ಬುನಾದಿ: ಅಮಿತ್ ಶಾ
ವಿಜಯ ದರ್ಪಣ ನ್ಯೂಸ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 69 ನೇ ರಾಷ್ಟ್ರೀಯ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಮಾತನಾಡುತ್ತಾ “ಭಾರತೀಯ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕೇವಲ ಒಂದು ಸಂಸ್ಥೆಯಾಗಿಲ್ಲ ಅದು ರಾಷ್ಟ್ರವನ್ನು ಸುಧಾರಿಸುವ ಚಳುವಳಿಯಾಗಿದೆ” ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ 25 ವರ್ಷಗಳಲ್ಲಿ ಭಾರತವನ್ನು ವಿಶ್ವದಲ್ಲಿಯೇ ಅತ್ಯುತ್ತಮ ರಾಷ್ಟ್ರವನ್ನಾಗಿ ನಿರ್ಮಿಸುವ ಪ್ರತಿಜ್ಞೆಯನ್ನು ಮಾಡಿದ್ದಾರೆ. ಇದನ್ನು ಸಾಧಿಸಲು…