ಸಂಶೋಧನೆಗೆ ಒತ್ತು ನೀಡಲು ಕರೆ
ವಿಜಯ ದರ್ಪಣ ನ್ಯೂಸ್…. ಸಂಶೋಧನೆಗೆ ಒತ್ತು ನೀಡಲು ಕರೆ ದೊಡ್ಡಬಳ್ಳಾಪುರ : ಸರ್ಕಾರಿ ಪದವಿ ಕಾಲೇಜುಗಳ ಪ್ರಾಧ್ಯಾಪಕರು ಬೋಧನೆ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಬೇಕೆಂದು ತೆಲಂಗಾಣ ರಾಜ್ಯದ ಕಾಕತಿಯ ವಿಶ್ವವಿದ್ಯಾಲಯದ ಆಂಗ್ಲ ಪ್ರಾಧ್ಯಾಪಕ ಪ್ರೊ. ರಾಜೇಶ್ವರ ಮಿತ್ತಪಲ್ಲಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ನಿರ್ಗಮನ ಸಭೆಯಲ್ಲಿ ಮಾತನಾಡಿದರು. ಸರ್ಕಾರ ಸಂಶೋಧನೆಗಾಗಿ ಸಾಕಷ್ಟು ಹಣ ಮಂಜೂರು ಮಾಡುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಬೋಧಕರು ತಮ್ಮ ವಿಭಾಗದ…