ಗೋದಾವರಿ – ಕಾವೇರಿ ನದಿ ಜೋಡಣೆ: ದೇವೇಗೌಡ ಆಗ್ರಹ
ವಿಜಯ ದರ್ಪಣ ನ್ಯೂಸ್…. ಗೋದಾವರಿ – ಕಾವೇರಿ ನದಿ ಜೋಡಣೆ: ದೇವೇಗೌಡ ಆಗ್ರಹ ನವದೆಹಲಿ: ‘ನದಿ ಜಲ ಸಂಪನ್ಮೂಲ ಸದ್ವಿನಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಆದ್ದರಿಂದ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಆಗ್ರಹಿಸಿದರು. ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಮತ್ತೊಮ್ಮೆ ಗಮನ ಸೆಳೆದರು. ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು…