ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್
ವಿಜಯ ದರ್ಪಣ ನ್ಯೂಸ್… ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು,…