2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… 2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮಾ.25 : ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ…