ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ
ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಕ್ರಮ ವಹಿಸಿ ನವಂಬರ್ 30 ರಂದು ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ:ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.16:-2024-25ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 30 ರಂದು ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು. ಜಿಲ್ಲಾಡಳಿತ…