ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು….
ವಿಜಯ ದರ್ಪಣ ನ್ಯೂಸ್…… ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು…. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ…