ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
ವಿಜಯ ದರ್ಪಣ ನ್ಯೂಸ್ .. ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು,…