ಬೆಂ.ಗ್ರಾ.ಜಿಲ್ಲೆಯಲ್ಲಿ ಎಲ್ಲಿಯಾದರು ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಬೆಂ.ಗ್ರಾ.ಜಿಲ್ಲೆಯಲ್ಲಿ ಎಲ್ಲಿಯಾದರು ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 30 :- ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ. 2011ರಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು 2024 ರಲ್ಲಿ ಮಾರ್ಚ್‌ನಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದು ಆ…

Read More

ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನದ ಪ್ರಯುಕ್ತ ಹಾಕಿ ಪಂದ್ಯಾವಳಿ

ವಿಜಯ ದರ್ಪಣ ನ್ಯೂಸ್ ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನದ ಪ್ರಯುಕ್ತ ಹಾಕಿ ಪಂದ್ಯಾವಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 29: ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಟ್ಟಕೋಟೆ ಗ್ರಾಮ ಪಂಚಾಯತಿ, ಕೆಂಪೇಗೌಡ ಇಂಟರ್ ನ್ಯಾಶನಲ್ ಏರ್ಪೋರ್ಟ್, ಲಯನ್ಸ್ ಕ್ಲಬ್ ಮತ್ತು ಶ್ರೀ ರಾಮಕೃಷ್ಣ ಗ್ರಾಮಾಂತರ ಪ್ರೌಢ ಶಾಲೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ…

Read More

ಪಿ.ಒ.ಪಿ ಗಣೇಶ ವಿಗ್ರಹ ಮಾರಾಟ-ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಪಿ.ಒ.ಪಿ ಗಣೇಶ ವಿಗ್ರಹ ಮಾರಾಟ-ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 28, 2024 :- ಪರಿಸರ ಮಾಲಿನ್ಯ ಉಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ….

Read More

ರಂಗಶಿಕ್ಷಣಕ್ಕೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್… ರಂಗಶಿಕ್ಷಣಕ್ಕೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 27,2024 :-ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ಕಲಾಮಂದಿರದ ಆವರಣದಲ್ಲಿ ಕಚೇರಿಯನ್ನು ಹೊಂದಿದ್ದು, ರಂಗಶಿಕ್ಷಣ, ರಂಗತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. 35 ವರ್ಷಗಳಿಂದ ನಿರಂತರವಾಗಿ ರಂಗಚಟುವಟಿಕೆಗಳು ನಡೆಯುತ್ತಿವೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ನಾಟಕ ಶಾಲೆಯ…

Read More

ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೃಷ್ಣ ಜಯಂತಿ  ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೃಷ್ಣ ಜಯಂತಿ  ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 26 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು‌. ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಶ್ರೀ ಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದರು. ಇದೇ…

Read More

ವಿವಿಧ ಕಡೆ ಅನಿರೀಕ್ಷಿತ ದಾಳಿ: ಮೂವರು ಕಿಶೋರ ಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್ …. ವಿವಿಧ ಕಡೆ ಅನಿರೀಕ್ಷಿತ ದಾಳಿ: ಮೂವರು ಕಿಶೋರ ಕಾರ್ಮಿಕರ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 23, 2024 :- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ದೊಡ್ಡಬಳ್ಳಾಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಶುಕ್ರವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು. ಈ ತಪಾಸಣೆ…

Read More

ಜಾಲಿಗೆ ಗ್ರಾಮ ಪಂಚಾಯತಿಗೆ ಪಂಚಾಯತ್ ರಾಜ್ ಆಯುಕ್ತರು ಭೇಟಿ: ವಿವಿಧ ಘಟಕಗಳ ಪ್ರಗತಿ ವಿಕ್ಷಣೆ

ವಿಜಯ ದರ್ಪಣ ನ್ಯೂಸ್…. ಜಾಲಿಗೆ ಗ್ರಾಮ ಪಂಚಾಯತಿಗೆ ಪಂಚಾಯತ್ ರಾಜ್ ಆಯುಕ್ತರು ಭೇಟಿ: ವಿವಿಧ ಘಟಕಗಳ ಪ್ರಗತಿ ವಿಕ್ಷಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು 16 ನೇ ಹಣಕಾಸು ಆಯೋಗದ ತಂಡದೊಂದಿಗೆ ಭೇಟಿ ನೀಡಿದರು. ಗ್ರಾಮ…

Read More

ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಆನ್ಲೈನ್ ನಲ್ಲಿ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಆನ್ಲೈನ್ ನಲ್ಲಿ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 21 :ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ಸೆಪ್ಟೆಂಬರ್ 13ರಂದು ದೇವನಹಳ್ಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದ್ದು ಆಸಕ್ತ ಉದ್ಯೋಕಾಂಕ್ಷಿಗಳು ಹಾಗೂ ಉದ್ಯೋಗದಾತರು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಪೋರ್ಟಲ್ ನಲ್ಲಿ…

Read More

ದೇವರಾಜ ಅರಸು ರವರ ಕೊಡುಗೆ ಅಪಾರ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದ ದೇವರಾಜ ಅರಸು ರವರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 20, 2024: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶೋಷಿತರ, ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕರು, ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ…

Read More

ನುಲಿಯ ಚಂದಯ್ಯನವರ ಕಾಯಕ ನಿಷ್ಠೆ ರೂಪಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಪ್ರತಿಯೊಬ್ಬರೂ ಶರಣ ನುಲಿಯ ಚಂದಯ್ಯನವರ ಕಾಯಕ ನಿಷ್ಠೆ ರೂಪಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 19, 2024 :- ಹನ್ನೆರಡನೆಯ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರ ಸಮಕಾಲೀನ ‘ಶರಣ ನುಲಿಯ ಚಂದಯ್ಯ’ನವರು ತಮ್ಮ ಕಾಯಕ ನಿಷ್ಠೆಯಿಂದ ಸಮಾಜ ಪರಿವರ್ತನೆಗೆ ಶ್ರಮಿಸಿದವರು. ಅವರ ಕಾಯಕ ನಿಷ್ಠೆಯನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ….

Read More