ಶ್ರೀ ಚಾಮುಂಡೇಶ್ವರಿ ವರ್ಧಂತಿ ಆಚರಣೆ
ವಿಜಯ ದರ್ಪಣ ನ್ಯೂಸ್… ವಿಜಯಪುರದಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ ವರ್ಧಂತಿ ಆಚರಣೆ ವಿಜಯಪುರ ಪಟ್ಟಣದಲ್ಲಿ ನಗರ್ತ ಜನಾಂಗದ ವತಿಯಿಂದ ಸುಮಾರು 25 ವರ್ಷಗಳಿಂದ ಚಾಮುಂಡೇಶ್ವರಿ ವರ್ಧಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ನಗರ್ತ ಯುವಕ ಸಂಘ ಗೌರವಾಧ್ಯಕ್ಷ ಪಿ ಮುರಳೀಧರ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ವಿಶೇಷ ಪೂಜೆ ಪುಣಾಸ್ಕಾರಗಳು ಏರ್ಪಡಿಸಲಾಗಿತ್ತು. ಶ್ರೀ ನಗರೇಶ್ವರ ಸ್ವಾಮಿ ಸೇವಾ ಟ್ರಸ್ಟ್…