ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾತಿಮ ಸೂಚನೆ.
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ . ಜುಲೈ 26 ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ತ್ವರಿತ ಗತಿಯಲ್ಲಿ ಕಾರ್ಯನಿರ್ವಹಿಸಿ ಯೋಜನೆಗಳು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ…