ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ
ವಿಜಯ ದರ್ಪಣ ನ್ಯೂಸ್… ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ(ಎಸ್.ಸಿ.ಎಸ್.ಪಿ, ಟಿ.ಎಸ್.ಪಿ) ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ ಗ್ರಾ.ಜಿಲ್ಲೆ, ಫೆ.12: 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಫೆಬ್ರವರಿ ಮಾಹೆಯ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇಕಡ 100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…